ದೇಶ'ಕೆಲಸವಿಲ್ಲದ ಕ್ಷೌರಿಕ ಬೆಕ್ಕಿನ ಕೂದಲು ಕತ್ತರಿಸುತ್ತಿದ್ದನಂತೆ- ಬಿಜೆಪಿ ಐಟಿ ವಿಂಗ್ ಸದಸ್ಯರ ಸ್ಥಿತಿ ಕೂಡ ಹಾಗೆಯೇ ಆಗಿದೆ'
ಕೆಲಸ ವಿಲ್ಲದ ಕ್ಷೌರಿಕ ಬೆಕ್ಕಿನ ಕೂದಲು ಕತ್ತರಿಸುತ್ತಿದ್ದನಂತೆ, ಬಿಜೆಪಿ ಐಟಿ ವಿಂಗ್ ಸದಸ್ಯರ ಪರಿಸ್ಥಿತಿ ಆ ರೀತಿಯಾಗಿದೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿಕೆ ನೀಡಿದ್ದಾರೆ.