BJP-JDS aaliance

ದೆಹಲಿಯತ್ತ HD ಕುಮಾರಸ್ವಾಮಿ; ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಪ್ರಯತ್ನ ನಡೆಯಲ್ಲ ಎಂದ ಜೆಡಿಎಸ್ ನಾಯಕ
ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ನ ಪ್ರಯತ್ನ ನಡೆಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರ: ಬಿಕ್ಕಟ್ಟುಗಳ ಹೊರತಾಗಿಯೂ ಭದ್ರಕೋಟೆಯನ್ನು ಹಿಡಿದಿಟ್ಟುಕೊಳ್ಳುವುದೇ ಕಾಂಗ್ರೆಸ್?
ರಾಜ್ಯ ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲಿರುವ ಕೋಲಾರ ಲೋಕಸಭಾ ಕ್ಷೇತ್ರ ಸಾರ್ವತ್ರಿಕ ಚುನಾವಣೆಗೆ ಕಾದಿದೆ. ಕಾಂಗ್ರೆಸ್ನ ಪ್ರಬಲ ಭದ್ರಕೋಟೆಯಾಗಿರುವ ಕೋಲಾರ (ಎಸ್ಸಿ ಮೀಸಲು) ಕ್ಷೇತ್ರವು ತನ್ನ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಈ ಬಾರಿ ಭಾರೀ ಸುದ್ದಿಯಾಯಿತು.

