ರಾಜಕೀಯಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಸಂಪರ್ಕದಲ್ಲಿ: ಸಿದ್ದರಾಮಯ್ಯ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಈ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಫೋಟಕ ವಿಚಾರವೊಂದನ್ನು ಹೊರಗೆಡವಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.