ರಾಜಕೀಯತನ್ನೊಬ್ಬನ ಅಧಿಕಾರಕ್ಕಾಗಿ ಜೆಡಿಎಸ್ ಪಕ್ಷವನ್ನೇ ತ್ಯಾಗ ಮಾಡಿದ ಕುಮಾರಣ್ಣನಿಗೆ ಸಾಷ್ಟಾಂಗ ನಮಸ್ಕಾರ: ಡಿಕೆಶಿ ಟಾಂಗ್
ಕುದುರೆ ಎಷ್ಟೇ ಚೆನ್ನಾಗಿ ರಥ ಓಡಿಸಿದರೂ ಚಾಟಿ ಏಟು ತಪ್ಪುವುದಿಲ್ಲ. ಚುನಾವಣೆಯಲ್ಲಿ ಮೈಸೂರಿನಿಂದ ಕೆಂಗೇರಿವರೆಗೂ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ, ನಿಮ್ಮ ಹೋರಾಟ ನಡೆಯುತ್ತದೆ.