BJP-JDS Padayatre

ಸಿಎಂ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನುಮತಿ, ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಪ್ರತಿಪಕ್ಷ ನಾಯಕ ಆರ್.ಅಶೋಕ
ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ- ಆರ್ ಅಶೋಕ

ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ; ಮೃತ SI ಪರಶುರಾಮ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ; ಕಾಳಿ ಸೇತುವೆ ಕುಸಿತ; ಸಂಚಾರ ಅಸ್ತವ್ಯಸ್ತ; ಇವು ಇಂದಿನ ಪ್ರಮುಖ ಸುದ್ದಿಗಳು 07-08-2024

ಚನ್ನಪಟ್ಟಣ ತಲುಪಿದ ಬಿಜೆಪಿ-ಜೆಡಿಎಸ್ ಪಾದಯಾತ್ರೆ: ಮೈಸೂರು ತಲುಪುವುದರೊಳಗೆ ಸಿಎಂ ರಾಜಿನಾಮೆ ನೀಡಲಿ-BSY
ಪಾದಯಾತ್ರೆ ಉದಕ್ಕೂ ಕಾರ್ಯಕರ್ತರು ಹಾಗೂ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ನಡುವೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಗೌರಮ್ಮ ಎಂಬ ಬಿಜೆಪಿ ಕಾರ್ಯಕರ್ತೆ ಹೃದಯಾಘಾತದಿಂದ ಮೃತಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶ್ರದ್ಧಾಂಜಲಿ ಸಲ್ಲಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಮೈಸೂರು ಪಾದಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ BY Vijayendra
ಸದನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮೂಲೆಗುಂಪು ಮಾಡುವುದರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಿದ್ದು, ಸದನದ ಹೊರಗೂ ಸರ್ಕಾರವನ್ನು ಮೂಲೆಗುಂಪು ಮಾಡುವ ಕಾಲ ಸನ್ನಿಹಿತವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

BJP-JDS ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರದ ನಿರ್ಧಾರ; ರಾಜ್ಯಪಾಲರಿಂದ ಅಧಿಕಾರ ದುರ್ಬಳಕೆ-CM; ಶೀಘ್ರವೇ ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ- ಇವು ಇಂದಿನ ಪ್ರಮುಖ ಸುದ್ದಿಗಳು 02-08-2024


