BJP- Jds

Prajwal Revanna: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು!
ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಹಾಸನ ಸಂಸದರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ.

Prajwal Revanna: ಅತಿದೊಡ್ಡ Sex Scandal, ತಕ್ಷಣ ಪ್ರಜ್ವಲ್ ರೇವಣ್ಣ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು- Swathi Maliwal ಕಿಡಿ!
ಸೆಕ್ಸ್ ವಿಡಿಯೋ ಹಗರಣದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಸರಿ.. ಆತನನ್ನು ಭಾರತ ಸರ್ಕಾರ ಹಿಡಿದು ತಂದು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಲ್ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಮತ್ತೆ ಮೋದಿ ಪ್ರಚಾರ, ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ, SIT ತನಿಖೆಗೆ ಆದೇಶ-ಈ ದಿನದ ಸುದ್ದಿ ಮುಖ್ಯಾಂಶಗಳು-28-04-2024

ಚುನಾವಣೆಗೂ ಮುನ್ನವೇ ಬಿಜೆಪಿ ಜೆಡಿಎಸ್ ಡಿವೋರ್ಸ್ ಹಂತಕ್ಕೆ: ಕಾಂಗ್ರೆಸ್ ಟೀಕೆ
ಲೋಕಸಭಾ ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಡಿವೋರ್ಸ್ ಹಂತಕ್ಕೆ ಬಂದಿರುವಂತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಮಂಡ್ಯದಲ್ಲಿ ನಟ Darshan ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: 'ಒಳ್ಳೆ ರಿಸಲ್ಟ್ ಬರುತ್ತೆ'... ಸುಮಲತಾ ಅಂಬರೀಶ್ ಸ್ಪಷ್ಟನೆ!
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಇಂತಹ ಪಕ್ಷದ ಪರ ಪ್ರಚಾರ ಮಾಡು ಎಂದು ನಾನು ಹೇಳಿಲ್ಲ ಎಂದಿದ್ದಾರೆ.

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಟಿಕೆಟ್ ಹಂಚಿಕೆ ಸುಗಮವಾಗುತ್ತದೆ ಎಂದ ಸಂಸದೀಯ ವ್ಯವಹಾರಗಳ ಸಚಿವ

ನೀವ್ ಕರ್ಕೊಂಡು ಬಂದಿದ್ದು, ಈವಾಗ ನೀವೇ ಸರಿಪಡಿಸಿ: ಬಿಎಸ್ ವೈ ಹೆಗಲಿಗೆ ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ!
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬಹಿರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ?
ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ ಅಧಿಕಾರ ಹಿಡಿಯುವ ಸಂಬಂಧ ಬಿಜೆಪಿ ಜತೆ ಕೈ ಜೋಡಿಸಲು ಜೆಡಿಎಸ್ ಒಲವು ಹೊಂದಿದ್ದು, ರಾಜ್ಯ ಮಟ್ಟದಲ್ಲೇ ..

