BJP-JD(U) alliance

ಬಿಹಾರ: ನವೆಂಬರ್ 20ಕ್ಕೆ ಹೊಸ ಸರ್ಕಾರ; ಬಿಜೆಪಿ ಸ್ಪೀಕರ್, ಜೆಡಿ(ಯು) ಗೃಹ ಖಾತೆ ಉಳಿಸಿಕೊಳ್ಳುವ ಸಾಧ್ಯತೆ!
ಸ್ಪೀಕರ್ ಹುದ್ದೆ ಬಿಜೆಪಿಯ ಬಳಿಯೇ ಉಳಿಯುವ ನಿರೀಕ್ಷೆಯಿದೆ. ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಗೃಹ ಸಚಿವ ಸ್ಥಾನ ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಬಿಹಾರ: ನಿತೀಶ್ ಕುಮಾರ್ ಗೆ ಮಹಾಘಟಬಂಧನ್ 7 ಪಕ್ಷಗಳ 164 ಶಾಸಕರು ಸಾಥ್; ಬಿಜೆಪಿ ಬಹುತೇಕ ಏಕಾಂಗಿ!
ಬಿಹಾರದಲ್ಲಿ ಎನ್ ಡಿಎ, ಬಿಜೆಪಿ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಎರಡನೇ ಬಾರಿಗೆ ಆರ್ ಜೆಡಿ, ಕಾಂಗ್ರೆಸ್ ಇತ್ಯಾದಿ ಮಹಾಘಟಬಂಧನ್ ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ಸಿಎಂ ಆಗುತ್ತಿದ್ದಾರೆ.

