ದೇಶವಿವಾದದ ಬಳಿಕ ಮುಸ್ಲಿಂ ಯುವಕನೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆ ರದ್ದು ಮಾಡಿದ ಬಿಜೆಪಿ ನಾಯಕ!
ಬಿಜೆಪಿ ನಾಯಕರೊಬ್ಬರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿದ್ದಾಳೆ ಎಂಬ ಲಗ್ನ ಪತ್ರಿಕೆ ಫೊಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ವಿವಾದಕ್ಕೆ ಕಾರಣವಾಯಿತು. ಬಳಿಕ, ಬಿಜೆಪಿ ನಾಯಕ ಯಶಪಾಲ್ ಬೇನಾಮ್ ಅವರು ಶನಿವಾರ ಉತ್ತರಾಖಂಡ್ನ ಪೌರಿ ಗರ್ವಾಲ್ನಲ್ಲಿ ಮುಸ್ಲಿಂ ವ್ಯಕ್ತಿಯೊಂದಿಗಿನ ತಮ್ಮ ಮಗಳ ಮದುವೆಯನ್ನು ವರನ ಕುಟುಂಬದೊಂದಿಗೆ 'ಪರಸ್ಪರ ಒಪ್ಪಿಗೆ'ಯೊಂದಿಗ