ಆಡಳಿತಾರೂಢ ಪಕ್ಷದಲ್ಲಿ ಇನ್ನೂ ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ವಿಚಾರವಾಗಿ ನಡೆಯುತ್ತಿರುವ ಜಟಾಪಟಿ ನಡೆಯುತ್ತಿರುವುದರ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ.