ದೇಶಗುಜರಾತ್ ಚುನಾವಣೆ ಮತ ಎಣಿಕೆ: ಮೋರ್ಬಿ ಸೇತುವೆ ದುರಂತ ವೇಳೆ ನದಿಗೆ ಹಾರಿದ್ದ ಬಿಜೆಪಿ ಮುಖಂಡ ಮುನ್ನಡೆ
ಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊರ್ಬಿ ಸೇತುವೆ ದುರಂತ ವೇಳೆಯಲ್ಲಿ ಜನರನ್ನು ರಕ್ಷಿಸಲು ಮಚ್ಚು ನದಿಗೆ ಹಾರಿ ಪ್ರಮುಖ ಸುದ್ದಿಯಾಗಿದ್ದ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ 10, 156 ಮತಗಳ ಮುನ್ನಡೆ ಸಾಧಿಸಿದ್ದಾರೆ.