ದೇಶಅರುಣಾಚಲ ಪ್ರದೇಶ: ಬಂಡುಕೋರರಿಂದ ಬಿಜೆಪಿ ನಾಯಕನ ಅಪಹರಣ!
ಅರುಣಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ನಾಯಕನನ್ನು ಬಂಡುಕೋರರು ಅಪಹರಿಸಿರುವ ಘಟನೆ ಬುಧವಾರ ನಡೆದಿದೆ. ಅಂತಹ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಪವನ್ ಕುಮಾರ್ ಸೇನ್ ಹೇಳಿದ್ದಾರೆ.