ರಾಜ್ಯಕಾರು ಅಪಘಾತವನ್ನು ಹಲ್ಲೆ ಎಂದು ಸುಳ್ಳು ಹೇಳಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸರ ವಶ
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.