ರಾಜ್ಯಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.