ದೇಶಇದೆಂಥಾ ಲವ್! ಹಿಂದು ಮಹಿಳೆಯರು ಬೇಕು, ಆದ್ರೆ ಮತಾಂತರ ಯಾಕೆ ಆಗಿಲ್ಲ; ನಟ ಆಮೀರ್ ಖಾನ್ ವಿರುದ್ಧ ಮುಸ್ಲಿಂ ಲೀಡರ್ ಕಿಡಿ; Video
ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್, ಆಮೀರ್ ಖಾನ್ ವೈಯಕ್ತಿಕ ಜೀವನ ಮತ್ತು ಹಿಂದಿನ ವಿವಾಹಗಳ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಗಮನಾರ್ಹವಾಗಿ ಗಮನ ಸಳೆದಿದೆ.