ದೇಶದಾಳಿಯ ವೇಳೆ ಉತ್ತರ ಪ್ರದೇಶದ ಪೊಲೀಸರ ಗುಂಡೇಟಿಗೆ ಬಿಜೆಪಿ ನಾಯಕನ ಪತ್ನಿ ಸಾವು, ಗ್ರಾಮಸ್ಥರ ಆಕ್ರೋಶ
ಆರೋಪಿಯೊಬ್ಬನನ್ನು ಹಿಡಿಯಲು ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರ ನಿವಾಸದ ಮೇಲೆ ಉತ್ತರ ಪ್ರದೇಶ ಪೊಲೀಸರು ನಡೆಸಿದ ದಾಳಿಯಲ್ಲಿ ದುರಂತ ಸಂಭವಿಸಿದ್ದು, ಬಿಜೆಪಿ ಮುಖಂಡರ ಪತ್ನಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.