BJP leader

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು
ದೇಶ

ಮಧ್ಯಪ್ರದೇಶ: ಬಿಜೆಪಿ ನಾಯಕ ವಿಜೇಶ್ ಲುನಾವತ್ ಕೋವಿಡ್-19 ನಿಂದ ಸಾವು

ಹಿರಿಯ ಬಿಜೆಪಿ ನಾಯಕ ಹಾಗೂ ಮಧ್ಯಪ್ರದೇಶದ ಬಿಜೆಪಿಯ ಯೋಜನೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾಯಕ ವಿಜೇಶ್ ಲುನಾವತ್ (55) ಕೊರೋನಾದಿಂದ ಸಾವನ್ನಪ್ಪಿದ್ದಾರೆ. 

ಸಿಎಎ ಅಡಿ ಪಶ್ಚಿಮ ಬಂಗಾಳದಲ್ಲಿ ನಿರಾಶ್ರಿತ ಹಿಂದೂಗಳಿಗೆ ಜನವರಿಯಲ್ಲಿ ಪೌರತ್ವ: ಬಿಜೆಪಿ ನಾಯಕ
ದೇಶ

ಸಿಎಎ ಅಡಿ ಪಶ್ಚಿಮ ಬಂಗಾಳದಲ್ಲಿ ನಿರಾಶ್ರಿತ ಹಿಂದೂಗಳಿಗೆ ಜನವರಿಯಲ್ಲಿ ಪೌರತ್ವ: ಬಿಜೆಪಿ ನಾಯಕ

ಪಶ್ಚಿಮ ಬಂಗಾಳದಲ್ಲಿರುವ ದೊಡ್ಡ ಪ್ರಮಾಣದ ನಿರಾಶ್ರಿತರ ಜನಸಂಖ್ಯೆಗೆ ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ಜನವರಿಯಲ್ಲಿ ಪ್ರಾರಂಭವಾಗಲಿದೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ. 

ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕಿ ಖುಷ್ಬೂ ಬಂಧನ
ದೇಶ

ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕಿ ಖುಷ್ಬೂ ಬಂಧನ

ವಿಸಿಕೆ ಅಧ್ಯಕ್ಷ ದೋಳ್ ತಿರುಮಾವಳವನ್ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹಾಗೂ ಕೆಲವು ಬಿಜೆಪಿ ಸದಸ್ಯರನ್ನು ತಮಿಳುನಾಡಿನ ಮುಟ್ಟುಕಾಡುದಲ್ಲಿ  ಮಂಗಳವಾರ ಬಂಧಿಸಲಾಗಿದೆ.

ಉತ್ತರ ಪ್ರದೇಶ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ
ದೇಶ

ಉತ್ತರ ಪ್ರದೇಶ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸೇರಿ ಮೂವರ ಬಂಧನ

ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಬಿಜೆಪಿ ಮುಖಂಡ ಡಿಕೆ ಗುಪ್ತಾ ಅವರನ್ನು ಹತ್ಯೆ ಮಾಡಲಾಗಿದ್ದು, ಪ್ರಕರಣ ಸಂಬಂಧ ಶನಿವಾರ ಪ್ರಮುಖ ಆರೋಪಿ ಸೇರಿ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ
ದೇಶ

ಹತ್ರಾಸ್ ಗ್ಯಾಂಗ್ ರೇಪ್ ಯುವತಿಗೆ ಆರೋಪಿಯೊಂದಿಗೆ ಸಂಬಂಧ ಇತ್ತು: ಬಿಜೆಪಿ ನಾಯಕ

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಯ ಚಾರಿತ್ರ್ಯ ಹರಣದ ಹೇಳಿಕೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಬಿಜೆಪಿ ನಾಯಕ ರಣ್ಜೀತ್ ಬಹದ್ದೂರ್ ಶ್ರೀವಾಸ್ತವ ಹೇಳಿಕೆ ನೀಡಿದ್ದು, ಸಂತ್ರಸ್ತ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ
ದೇಶ

ಪಶ್ಚಿಮ ಬಂಗಾಳ: ಬಿಜೆಪಿ ನಾಯಕ ಮನೀಶ್ ಶುಕ್ಲಾ ಮೇಲೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ, ಸಿಬಿಐ ತನಿಖೆಗೆ ಒತ್ತಾಯ

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸ್ಥಳೀಯ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ತಿತಗರ್ ಸಮೀಪ ಉತ್ತರ 24 ಪರ್ಗನಾಸ್ ಜಿಲ್ಲೆಯಲ್ಲಿ ನಡೆದಿದೆ.

'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ': ಬಿಜೆಪಿ ಮುಖಂಡ
ದೇಶ

'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ': ಬಿಜೆಪಿ ಮುಖಂಡ

ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.

ಡ್ರಗ್ಸ್‌ ಪ್ರಕರಣದಲ್ಲಿ ಎನ್‌ಸಿಬಿ ನಟಿ ಕಂಗನಾ ರಣಾವತ್ ವಿಚಾರಣೆ ನಡೆಸಲಿ: ಬಿಜೆಪಿ ಮುಖಂಡ
ಬಾಲಿವುಡ್

ಡ್ರಗ್ಸ್‌ ಪ್ರಕರಣದಲ್ಲಿ ಎನ್‌ಸಿಬಿ ನಟಿ ಕಂಗನಾ ರಣಾವತ್ ವಿಚಾರಣೆ ನಡೆಸಲಿ: ಬಿಜೆಪಿ ಮುಖಂಡ

ನಟಿ ಕಂಗನಾ ರನೌತ್‌ ಕಾನೂನನ್ನೂ ಮೀರಿದವರಲ್ಲ. ಒಂದು ವೇಳೆ ಅವರೇನಾದರೂ ತಾನು ಮಾದಕ ವ್ಯಸನಿ ಎಂದು ಹೇಳಿದ್ದರೆ ಎನ್‌ಸಿಬಿ ತನಿಖೆ ನಡೆಸಬೇಕು,’ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಹೇಳಿದ್ದಾರೆ.

ಕಾರವಾರ: ಟ್ವಿಟ್ಟರ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಬಿಜೆಪಿ ಮುಖಂಡನಿಂದ ದೂರು ದಾಖಲು
ರಾಜ್ಯ

ಕಾರವಾರ: ಟ್ವಿಟ್ಟರ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಬಿಜೆಪಿ ಮುಖಂಡನಿಂದ ದೂರು ದಾಖಲು

ನಿಷೇಧಿತ ‘ಸಿಖ್ ಫಾರ್ ಜಸ್ಟೀಸ್’ (ಎಸ್.ಎಫ್.ಜೆ) ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆಗಳ ಟ್ವೀಟ್‌ಗೆ ಅವಕಾಶ ನೀಡಿದ ಆರೋಪದಲ್ಲಿ ಟ್ವಿಟರ್ ಸಂಸ್ಥೆಯ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.