BJP leader

ಒಮರ್ ಅಬ್ದುಲ್ಲಾ ಸಂಪುಟದಲ್ಲಿ ಬಿಜೆಪಿಯ ಮಾಜಿ ನಾಯಕ ಉಪಮುಖ್ಯಮಂತ್ರಿ!
ಜಮ್ಮುವಿನ ಜನತೆಯ ಧ್ವನಿಯಾಗಿರುವುದಕ್ಕೆ ಸುರೇಂದ್ರ ಚೌಧರಿ ಅವರಿಗೆ ಈ ಸ್ಥಾನ ನೀಡಲಾಗಿದ್ದು, ತಮ್ಮ ಸರ್ಕಾರವನ್ನು ಎಲ್ಲರನ್ನೂ ಒಳಗೊಳ್ಳುವ ಸರ್ಕಾರವನ್ನಾಗಿಸುವುದಕ್ಕಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಓಮರ್ ಅಬ್ದುಲ್ಲಾ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ: ಚನ್ನಪಟ್ಟಣ ಗ್ರಾಮಾಂತರ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು
ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ಮನೆ ಮುಂದೆ ನಿಂತಿದ್ದರು.

ಶಿವಮೊಗ್ಗ: ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಆರೋಪ; ಬಿಜೆಪಿ ಮುಖಂಡ ಬಂಧನ
43 ವರ್ಷದ ವಿಚ್ಛೇದಿತ ಮಹಿಳೆಗೆ 2023 ರ ಆಗಸ್ಟ್ 31ರಿಂದ ಶರತ್ ಪರಿಚಯವಿತ್ತು ಎನ್ನಲಾಗಿದೆ. ತನಗೆ ಮದುವೆಯಾಗಿರುವುದನ್ನು ಮಹಿಳೆಯಿಂದ ಮುಚ್ಚಿಟ್ಟಿದ್ದ ಶರತ್, ತಾನಿನ್ನೂ ಅವಿವಾಹಿತನಾಗಿದ್ದು ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ...

ವಯನಾಡ್ ದುರಂತಕ್ಕೆ 'ಗೋಹತ್ಯೆ' ಕಾರಣ: ಬಿಜೆಪಿ ನಾಯಕ ಜ್ಞಾನದೇವ್ ಅಹುಜಾ ಹೇಳಿಕೆ
ಎಲ್ಲೆಲ್ಲಿ ಗೋಹತ್ಯೆಗಳು ನಡೆಯುತ್ತವೆಯೋ, ಅಂತಹ ಸ್ಥಳಗಳಲ್ಲಿ ಈ ರೀತಿಯ ಘಟನೆಗಳು ನಡೆಯುವುದು ಮುಂದುವರಿಯುತ್ತದೆ ಎಂದು ಭವಿಷ್ಯವನ್ನೂ ನುಡಿದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ದರ್ಶನ್ ಕಣಕ್ಕಿಳಿಸಲು DK ಸಹೋದರರು ಯೋಜಿಸಿದ್ದರೇ?
ಹೆಚ್ ಡಿ ಕುಮಾರಸ್ವಾಮಿ ಸಂಸತ್ ಗೆ ಮಂಡ್ಯದಿಂದ ಆಯ್ಕೆಯಾಗಿದ್ದು, ಅವರು ಚನ್ನಪಟ್ಟಣ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಈ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗ ಇನ್ನಷ್ಟೇ ದಿನಾಂಕ ನಿಗದಿಪಡಿಸಬೇಕಿದೆ.

ಅಪ್ರಾಪ್ತ ಮಗನಿಂದ ಇವಿಎಂ ಬಟನ್ ಒತ್ತಿಸಿದ ಬಿಜೆಪಿ ನಾಯಕನ ವಿರುದ್ಧ ಕೇಸ್ ದಾಖಲು
ಬಿಜೆಪಿ ನಾಯಕನೊಬ್ಬ ಮೇ 7 ರಂದು ಬೆರಾಸಿಯಾದಲ್ಲಿನ ಮತಗಟ್ಟೆಯಲ್ಲಿ ತನ್ನ ಅಪ್ರಾಪ್ತ ಮಗನಿಂದ ಇವಿಎಂ ಬಟನ್ ಒತ್ತಿಸಿದ ಮತ್ತು ಪ್ರಕ್ರಿಯೆಯನ್ನು ವೀಡಿಯೊ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

RSS ಸಮವಸ್ತ್ರದಲ್ಲೇ ಬಿಜೆಪಿ ಕಾರ್ಯಕರ್ತ ಕಾಂಗ್ರೆಸ್ ಸೇರ್ಪಡೆ!
ಬಿಜೆಪಿ ಹಿರಿಯ ಕಾರ್ಯಕರ್ತನೋರ್ವ ಆರ್ಎಸ್ಎಸ್ ಸಮವಸ್ತ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ಸಿದ್ದರಾಮಪ್ಪ ಆಲೂರೆ (45) ಅವರನ್ನು ಗುರುವಾರ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಪಶ್ಚಿಮ ಬಂಗಾಳ: ಸೆಕ್ಸ್ ದಂಧೆ ನಡೆಸುತ್ತಿದ್ದ 'ಬಿಜೆಪಿ ನಾಯಕ'ನ ಬಂಧನ
ಹೋಟೆಲ್‌ವೊಂದರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ 'ಸ್ಥಳೀಯ ಭಾರತೀಯ ಜನತಾ ಪಕ್ಷದ ನಾಯಕ' ಹಾಗೂ ಇತರ 10 ಮಂದಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

