BJP leader

ಬೆಳಗಾವಿ: ಬಿಜೆಪಿ ನಾಯಕನ ಮೇಲೆ ಹಲ್ಲೆ ಆರೋಪ; ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್
ಬಿಜೆಪಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಘೋಷಣೆ: ಬಿಜೆಪಿ ವಿರೋಧ!
ಹಾಸನ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯನ್ನಾಗಿ ಪ್ರಜ್ವಲ್ ರೇವಣ್ಣ ಅವರನ್ನು ಘೋಷಿಸಲಾಗಿದ್ದು, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.

ತಿರುಚಿದ ವಿಡಿಯೋ ಮೂಲಕ ಬಿಜೆಪಿ ನಾಯಕಿಗೆ ಬ್ಲ್ಯಾಕ್‌ಮೇಲ್ ಆರೋಪ; ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು
ತಿರುಚಿದ ವಿಡಿಯೋ ಮೂಲಕ ಬಿಜೆಪಿ ನಾಯಕಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ ಪತ್ರಕರ್ತರೊಬ್ಬರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಛತ್ತೀಸ್ ಗಢ: ನಕ್ಸಲರಿಂದ ಬಿಜೆಪಿ ಮುಖಂಡನ ಹತ್ಯೆ
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ಭಾರತೀಯ ಜನತಾ ಪಕ್ಷದ ನಾಯಕನನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 17ಕ್ಕೆ ಪಾಲಿಟಿಕ್ಸ್ ನಲ್ಲಿ ಅರ್ಧ ಶತಕ ಪೂರ್ಣ; ಅಂದೇ ರಾಜಕೀಯ ನಿವೃತ್ತಿ: ಶ್ರೀನಿವಾಸ್ ಪ್ರಸಾದ್
2024ನೇ ಮಾರ್ಚ್ 17ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷ ಪೂರ್ಣವಾಗಲಿದೆ. ಅಂದು ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಕಾರವಾರ: ಸನಾತನ ಧರ್ಮದ ಕುರಿತು ಟೀಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲಿಸಿದ ಬಿಜೆಪಿ ಮುಖಂಡ
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿ ಮುಖಂಡ ಹಾಗೂ ವಕೀಲ ನಾಗರಾಜ ನಾಯಕ್ ಅವರು ಬುಧವಾರ ಕಾರವಾರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ.

ಔರಂಗಾಬಾದ್ ಗೆಲ್ಲಲು ಎಐಎಂಐಎಂ ಕಣದಲ್ಲಿರಬೇಕು: ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ
ಬಿಜೆಪಿ ಔರಂಗಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲಬೇಕೆಂದರೆ ಎಐಎಂಐಎಂ ಕಣದಲ್ಲಿರಬೇಕು ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ.

ನನ್ನ ತಂದೆ ಬಾಂಬ್ ಹಾಕಿರುವುದು ನಿಜ, ಆದರೆ...: ಬಿಜೆಪಿ ಟ್ವೀಟ್ ಗೆ ಸಚಿನ್ ಪೈಲಟ್ ಸ್ಪಷ್ಟನೆ
ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

ಉತ್ತರ ಪ್ರದೇಶ: ಮನೆ ಬಳಿ ವಾಕ್ ಮಾಡುತ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಮೊರಾದಾಬಾದ್‌ನ ಪಕ್ವಾಡ ಪ್ರದೇಶದಲ್ಲಿರುವ ತಮ್ಮ ನಿವಾಸದ ಹೊರಗೆ ವಾಕಿಂಗ್ ಮಾಡುತ್ತಿದ್ದ ಸಂಭಾಲ್ ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

