BJP leader

ಕಲಬುರಗಿ: ಬಿಜೆಪಿ ಮುಖಂಡನ ಬರ್ಬರ ಹತ್ಯೆ
ರಾಜ್ಯ

ಕಲಬುರಗಿ: ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಚಾಕು ಇರಿದು ಬಿಜೆಪಿ ಮುಖಂಡನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.

ಪ್ರಿಯಾಂಕ್ ಖರ್ಗೆಗೆ ಶೂಟ್​ ಮಾಡುವ ಬೆದರಿಕೆ: ಕಲಬುರಗಿ ಬಿಜೆಪಿ ಮುಖಂಡ ಅರೆಸ್ಟ್
ರಾಜ್ಯ

ಪ್ರಿಯಾಂಕ್ ಖರ್ಗೆಗೆ ಶೂಟ್​ ಮಾಡುವ ಬೆದರಿಕೆ: ಕಲಬುರಗಿ ಬಿಜೆಪಿ ಮುಖಂಡ ಅರೆಸ್ಟ್

ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ವಾರ್ ತಾರಕಕ್ಕೇರಿದ್ದು ಶಾಸಕ ಪ್ರಿಯಾಂಕ್ ಖರ್ಗೆರನ್ನ ಶೂಟ್ ಮಾಡಲು ಸಿದ್ಧ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ರನ್ನ ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ಕತಿಹಾರ್‌ನಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು
ದೇಶ

ಬಿಹಾರದ ಕತಿಹಾರ್‌ನಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಶೌಚಾಲಯದ ಆಸನ ಕದ್ದ ಶಂಕೆ, ದಲಿತ ವ್ಯಕ್ತಿಗೆ ಥಳಿತ; ಬಿಜೆಪಿ ನಾಯಕ ಸೇರಿ ಮೂವರ ಬಂಧನ 
ದೇಶ

ಉತ್ತರ ಪ್ರದೇಶ: ಶೌಚಾಲಯದ ಆಸನ ಕದ್ದ ಶಂಕೆ, ದಲಿತ ವ್ಯಕ್ತಿಗೆ ಥಳಿತ; ಬಿಜೆಪಿ ನಾಯಕ ಸೇರಿ ಮೂವರ ಬಂಧನ 

ಶೌಚಾಲಯದ ಆಸನವನ್ನು ಕದ್ದ ಶಂಕೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ: ಬಿಜೆಪಿ ಮುಖಂಡನ ಕಿರುಕುಳ, ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!
ರಾಜ್ಯ

ಬೆಳಗಾವಿ: ಬಿಜೆಪಿ ಮುಖಂಡನ ಕಿರುಕುಳ, ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!

ತಾಲೂಕಿನ ಮಚ್ಚೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಹಾಗೂ ಓರ್ವ ಪೊಲೀಸ್‌ ಅಧಿಕಾರಿ ಸೇರಿ ಇತರ ಕೆಲವರು ನೀಡಿರುವ ಕಿರುಕುಳ ಕಾರಣ ಎಂದು ಬರೆದಿರುವ ಡೆತ್‌ ನೋಟ್‌ ಲಭ್ಯವಾಗಿದೆ.

ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಬಿಜೆಪಿಯ ಸೀಮಾ ಪತ್ರಾ ಬಂಧನ
ದೇಶ

ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಬಿಜೆಪಿಯ ಸೀಮಾ ಪತ್ರಾ ಬಂಧನ

ತನ್ನ ಮನೆಯಲ್ಲಿ ಸಹಾಯಕಿಯಾಗಿದ್ದ 29 ವರ್ಷದ ಬುಡಕಟ್ಟು ಮಹಿಳೆ ಸುನೀತಾಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ, ನಿವೃತ್ತ ಐಎಎಸ್ ಅಧಿಕಾರಿಯ ಪತ್ನಿ ಸೀಮಾ ಪಾತ್ರಾ ಅವರನ್ನು ಜಾರ್ಖಂಡ್ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಿಜೆಪಿ ನಾಯಕಿ, ಟಿಕ್​ಟಾಕ್ ಸ್ಟಾರ್ ಸೋನಾಲಿ ಫೋಗಟ್ ಗೋವಾದಲ್ಲಿ ನಿಧನ!
ದೇಶ

ಬಿಜೆಪಿ ನಾಯಕಿ, ಟಿಕ್​ಟಾಕ್ ಸ್ಟಾರ್ ಸೋನಾಲಿ ಫೋಗಟ್ ಗೋವಾದಲ್ಲಿ ನಿಧನ!

ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್, ನಟಿ ಸೋನಾಲಿ ಫೋಗಟ್  ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆಗಸ್ಟ್ 22ರಂದು ಸೋಮವಾರ ರಾತ್ರಿ ನಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ

ತಮ್ಮ ಬೆಂಬಲಿಗರಿಂದ 5 ಮಂದಿಯ ಗುಂಪು ಹತ್ಯೆ ಒಪ್ಪಿಕೊಂಡ ಬಿಜೆಪಿ ಮುಖಂಡನ ವೀಡಿಯೋ ವೈರಲ್!
ದೇಶ

ತಮ್ಮ ಬೆಂಬಲಿಗರಿಂದ 5 ಮಂದಿಯ ಗುಂಪು ಹತ್ಯೆ ಒಪ್ಪಿಕೊಂಡ ಬಿಜೆಪಿ ಮುಖಂಡನ ವೀಡಿಯೋ ವೈರಲ್!

ರಾಜಸ್ಥಾನದ ಬಿಜೆಪಿಯ ಮಾಜಿ ಶಾಸಕ ಗ್ಯಾನ್ ದೇವ್ ಅಹುಜಾ, ತಮ್ಮ ಬೆಂಬಲಿಗರು 5 ಮಂದಿಯನ್ನು ಗುಂಪು ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿರುವ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ
ದೇಶ

ತೆಲಂಗಾಣ: ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಪತ್ತೆ

ಇಲ್ಲಿನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿಗಳು ಅವರ ನಿವಾಸಕ್ಕೆ ಹೋಗಿ ನೋಡುವಾಗ ಪತ್ತೆಯಾಗಿತ್ತು.