BJP Leaders

ಬಿಜೆಪಿ ನಾಯಕರ ವಿರುದ್ಧದ ಕ್ರಿಮಿನಲ್ ಕೇಸ್ ವಾಪಸ್: ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ
ಬಿಜೆಪಿ ಮುಖಂಡರು ಸೇರಿದಂದೆ ವಿವಿಧ ಸಂಘಟನೆಗಳು ಮತ್ತು ವ್ಯಕ್ತಿಗಳ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ವಾಪಸ್ ಪಡೆದ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ಸಂಪಟ ಪುನಾರಚನೆ ವೇಳೆ ಸ್ಥಾನ ಉಳಿಸಿಕೊಳ್ಳಲು ಕಸರತ್ತು: ರಾಜ್ಯ ಬಿಜೆಪಿ ನಾಯಕರ ದೆಹಲಿ ದಂಡಯಾತ್ರೆ
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ದೆಹಲಿ ರಹದಾರಿಯಾಗಿದೆಯೇ ಎಂಬ ಪ್ರಶ್ನೆ ಮೂಡುತ್ತಿದೆ, ಏಕೆಂದರೇ, ಬಿಜೆಪಿ ಮುಖಂಡರುಗಳಾದ ಸಿಪಿ ಯೋಗೇಶ್ವರ್, ರಮೇಶ್ ಜಾರಕಿಹೊಳಿ, ವಿಶ್ವನಾಥ್, ಕೋಟಾ ಶ್ರೀನಿವಾಸ ಪೂಜಾರಿ ಕಳೆದ ಕೆಲವು ದಿನಗಳಿಂದ ದೆಹಲಿ ಯಾತ್ರೆ ನಡೆಸುತ್ತಿದ್ದಾರೆ.

ಎಂಟಿಬಿ ನಾಗರಾಜ್ ಸೇರಿ ಬಿಜೆಪಿಯ ನಾಲ್ವರು ಪರಿಷತ್ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ
ಕರ್ನಾಟಕ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಿರುವ ಎನ್. ನಾಗರಾಜು (ಎಂ.ಟಿ.ಬಿ), ಪ್ರತಾಪ್ ಸಿಂಹ ನಾಯಕ್. ಕೆ, ಆರ್. ಶಂಕರ್, ಸುನೀಲ್ ವಲ್ಯಾಪುರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಕ್ವಾರಂಟೇನ್ ಗೆ ಒಳಪಡಿಸುವಂತೆ ಸೂಚಿಸಲು ಬಿಜೆಪಿ ನಾಯಕರೇನು ತಜ್ಞ ವೈದ್ಯರಲ್ಲ: ರಾಮಲಿಂಗಾ ರೆಡ್ಡಿ
ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ನಿರ್ದಿಷ್ಟವಾಗಿ ಇಂತಿಂತಹವರನ್ನೇ ಕ್ವಾರಂಟೇನ್ ಗೆ ಒಳಪಡಿಸಬೇಕು ಎಂದು ಬಹಿರಂಗವಾಗಿ ಸೂಚನೆ ನೀಡಲು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹಾಗೂ ಬಿಜೆಪಿ ನಾಯಕರೇನು ಆರೋಗ್ಯ ತಜ್ಞರಲ್ಲ ಎಂದು ಗೃಹ ಖಾತೆ ಮಾಜಿ ಸಚಿವ ಹಾಗೂ ಬಿಟಿಎಂ ಬಡಾವಣೆ ಶಾಸಕ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ.

ಸಿಎಂ ಯಡಿಯೂರಪ್ಪ ಸೇರಿ ಬಿಜೆಪಿ ಟಾಪ್ ನಾಯಕರಿಗೂ ಕೊರೋನಾ ಪರೀಕ್ಷೆ!
ರಾಜ್ಯದ ಪ್ರಮುಖ ಬಿಜೆಪಿ ನಾಯಕರಿಗೂ ಕೊರೋನಾ ಬಿಸಿ ತಟ್ಟಿದೆ. ಇದಕ್ಕೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಹೊರತಾಗಿಲ್ಲ.

ಮಹಾತ್ಮ ಗಾಂಧಿ ಕೊಂದ ಗೋಡ್ಸೆಯನ್ನು ದೇಶದ್ರೋಹಿ ಎಂದು ಕರೆಯಲು ಧೈರ್ಯವಿದೆಯೇ?
ತಮ್ಮನ್ನು ದೇಶದ್ರೋಹಿ ಎನ್ನುವ ನೀವು ಮಹಾತ್ಮಾಗಾಂಧಿಯವರನ್ನು ಕೊಂದ ನಾಥೂರಾಮ್ ಗೋಡ್ಸೆಯನ್ನು ದೇಶದ್ರೋಹಿ ಎಂದು ಕರೆಯುವ ಧೈರ್ಯ ತೋರಿಸಿ ಎಂದು ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್ ವಿಧಾನಸಭೆಯಲ್ಲಿಂದು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದ ಪ್ರಸಂಗ ನಡೆಯಿತು

ದೇಶಭಕ್ತಿಯ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯಬೇಕಿಲ್ಲ: ಎಚ್.ಡಿ.ಕುಮಾರಸ್ವಾಮಿ
ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿರುವುದು ಖಂಡನೀಯ. ಆ ರೀತಿಯ ವರ್ಗಕ್ಕೆ ಸೇರಿದವರ ಬಗ್ಗೆ ಸಂಘಟಕರು ಎಚ್ಚರದಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ರಚಿಸುವಾಗ ಇಲ್ಲದ ವಿರೋಧ ಈಗ ಏಕೆ: ಸಿಪಿ ಯೋಗೇಶ್ವರ್ ಆಕ್ರೋಶ
ಸರ್ಕಾರ ರಚಿಸವಾಗ ಇಲ್ಲದ ವಿರೋಧ, ಈಗ ತಮಗೆ ಮಂತ್ರಿ ಸ್ಥಾನ ನೀಡುತ್ತಿರುವಾಗ ಏಕೆ ವಿರೋಧಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಯೋಗೇಶ್ವರ್ ಈಗ ತಮ್ಮ ನಾಯಕರ ವಿರುದ್ಧವೇ ಹರಿಹಾಯ್ದಿದ್ದಾರೆ.

ಬಿಜೆಪಿಯವರ ಅಭಿವೃದ್ಧಿಯಾಗಿದೆ ಹೊರತು ಜನರ ಅಭಿವೃದ್ಧಿಯಾಗಿಲ್ಲ: ಸಿಟಿ ರವಿಗೆ ಕುಟುಕಿದ ಸಿದ್ದು
ಬರುವ ಅಧಿವೇಶನದಲ್ಲಿ ಜನವಿರೋಧಿ ನೀತಿ ಹಾಗೂ ರಾಜ್ಯದ ಇತರ ಸಮಸ್ಯೆಗಳ ಬಗ್ಗೆ ಪ್ರತಿಪಕ್ಷವಾಗಿ ಧ್ವನಿಯೆತ್ತುತ್ತೇವೆಯೇ ಹೊರತು ಅನಗತ್ಯವಾಗಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

