BJP Leaders

GBA ಚುನಾವಣೆಗೆ BJP ರಣತಂತ್ರ: ಮೋದಿ ಭೇಟಿ ಬೆನ್ನಲ್ಲೇ ಸಂಘಟನೆ ಚುರುಕು; ಮೇ 15ಕ್ಕೆ ಮಹತ್ವದ ಸಭೆ
ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ನಗರ ಮೂಲಸೌಕರ್ಯ ಕುಸಿತ, ಕಸದ ನಿರ್ವಹಣೆಯ ವಿಫಲತೆ, ರಸ್ತೆ ಹಾಳು ಹಾಗೂ ನೀರಿನ ಸಮಸ್ಯೆ ಹೆಚ್ಚಾಗಿದೆ. “ಕಾಂಗ್ರೆಸ್ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ಎಂದು ಘೋಷಿಸಿದರೂ ಯಾವುದೇ ಸ್ಪಷ್ಟ ಫಲಿತಾಂಶ ಕಾಣುತ್ತಿಲ್ಲ.

'ಕುಮಾರಸ್ವಾಮಿ, ಶೋಭಕ್ಕ, ಅಶೋಕ್... ನಿಮಗೆ ಬದ್ದತೆ ಇದ್ದರೆ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸಹಕಾರ ನೀಡಿ'
ವಿಪಕ್ಷಗಳದ್ದು ಬರೀ ಸುಳ್ಳು ಹೇಳುವುದು, ಟೀಕೆ ಮಾಡುವುದು, ತಪ್ಪು ದಾರಿಗೆ ಎಳೆಯುವುದು ಇದೇ ಕೆಲಸ ಮಾಡುತ್ತಿವೆ. ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಅವರ ಆಡಳಿತದ ರಾಜ್ಯಗಳಲ್ಲಿ ನೀಡುತ್ತಿದ್ದಾರೆ

ಕಸ ವಿಲೇವಾರಿಗೆ ಅಡ್ಡಿ: ನಿಮ್ಮ ಮನೆ ಮುಂದೆಯೇ ಕಸ ಹಾಕಿಸ್ತೀನಿ- ಬಿಜೆಪಿ ನಾಯಕರಿಗೆ ಡಿಕೆಶಿ ವಾರ್ನಿಂಗ್! Video
ನಗರದಲ್ಲಿನ ಕಸ ವಿಲೇವಾರಿ ಬಿಕ್ಕಟಿನ ಹಿಂದೆ ಕೆಲವು ಹಾಲಿ ಮತ್ತು ಮಾಜಿ ಬಿಜೆಪಿ ಶಾಸಕರ ಕೈವಾಡವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ

'ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ; ರಣಹೇಡಿಗಳು, ಬ್ರಿಟೀಷರ ಬೂಟ್ ನೆಕ್ಕಿದವರು ರಾಜ್ಯದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ'
ಸಂವಿಧಾನದಲ್ಲಿ ರಾಜ್ಯಪಾಲರ ಅಧಿಕಾರವನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಸರ್ಕಾರದ ಭಾಷಣವನ್ನು ಸದನದಲ್ಲಿ ಓದುವ ಕೆಲಸ ಮಾಡಬೇಕು. ಆದರೆ ಸರ್ಕಾರದ ಭಾಷಣ ಓದದೆ ಅವರದ್ದೇ ಆದ ಭಾಷಣ ಓದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

'ಗೃಹಲಕ್ಷ್ಮಿ' ಹಣ 5 ಸಾವಿರ ಕೋಟಿ ರೂಪಾಯಿ ಎಲ್ಲಿ ಹೋಯಿತು?: ವಿಪಕ್ಷ ನಾಯಕರ ಪ್ರಶ್ನೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು; Video
ವಿಪಕ್ಷ ನಾಯಕರು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸಮಾಡುತ್ತಿದೆ. ಫೆಬ್ರವರಿ, ಮಾರ್ಚ್ ತಿಂಗಳ ಹಣ ನೀಡಿದೇ 5 ಸಾವಿರ ಕೊಟಿ ಮೋಸ ಆಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಸುಮಾರು 10 ಬಾರಿ ಕೇಂದ್ರ ಸಚಿವರು-ಪ್ರಧಾನಿ ಮುಂದೆ ಗೋಗರೆದಿದ್ದೇನೆ, ಆದರೂ ಸಹಾಯ ಮಾಡಿಲ್ಲ: DKS
ನಮ್ಮ ದೇಶದಲ್ಲಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನ ದೇವಾಲಯ ಎಲ್ಲಾ ಕಡೆ ಇವೆ. ಆಂಜನೇಯ ಸಮಾಜ ಸೇವಕ, ತ್ಯಾಗಿ. ಸಮಾಜದಲ್ಲಿ ಯಾರು ಸೇವೆ ಮಾಡುತ್ತಾರೋ ಸಮಾಜ ಅವರನ್ನು ಗುರುತಿಸುತ್ತದೆ. ಇದಕ್ಕೆ ಪಂಚಮುಖಿ ಆಂಜನೇಯನೇ ಸಾಕ್ಷಿ.

ಬಿಜೆಪಿ ನಾಯಕರು ಯಾರೂ ನನ್ನನ್ನು ಜೈಲಿಗೆ ಹೋಗು ಎಂದು ಹೇಳಿಲ್ಲ; ಪ್ರಶ್ನಿಸಿದರೆ ಸದನದಲ್ಲಿ ಅಧಿಕಾರಿಯ ಹೆಸರು ಹೇಳುವೆ: ಡಿಕೆಶಿ ಸ್ಪಷ್ಟನೆ
ಬಿಜೆಪಿಯವರು ಸದನದಲ್ಲಿ ಹೇಳಿ ಎಂದು ಪ್ರಶ್ನಿಸಲಿ ಅಲ್ಲಿ ಹೇಳುತ್ತೇನೆ. ಇದೆಲ್ಲಾ ದಾಖಲೆಗೆ ಹೋಗಬೇಕು. ಸದನದಲ್ಲಿ ಇರುವ ಶಾಸಕರಿಂದಲೇ ಯಾರು ಕರೆದಿದ್ದರು, ಯಾರು ಕರೆ ಮಾಡಿದ್ದರು ಎಂದು ಹೇಳಿಸುತ್ತೇನೆ.

RSS ಹಾಗೂ ಸಂಘ ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ, ನಿಯಮಗಳು ಅನ್ವಯಿಸುವುದಿಲ್ಲವೇ?
ಸಂವಿಧಾನವನ್ನು ಒಪ್ಪಿಕೊಂಡವರು ಸರ್ಕಾರದ ನೀತಿ, ನಿಯಮಗಳನ್ನು ಪಾಲಿಸಬೇಕಾದ್ದೂ ಮೊದಲ ಕರ್ತವ್ಯ. ಪ್ರಜೆಗಳು ಮಾತ್ರವಲ್ಲ, ಯಾವ ಸಂಘ ಸಂಸ್ಥೆಗಳು ಕೂಡ ಕಾನೂನುಗಳನ್ನು ಮೀರಿ ವರ್ತನೆ ಮಾಡುವಂತಿಲ್ಲ.

ತಲೆ ತೆಗೆಯಿರಿ, ತೊಡೆ ಮುರಿಯಿರಿ ಎನ್ನುವ BJP ನಾಯಕರು ತಮ್ಮ ಮಕ್ಕಳ ಕೈಗೆ ಲಾಂಗು ಮಚ್ಚು ಕೊಟ್ಟು ಬೀದಿಗೆ ಬಿಡುವರೇ?: ಪ್ರಿಯಾಂಕ್ ಖರ್ಗೆ; Video
ತಮ್ಮ ಮಕ್ಕಳಿಗೆ ತ್ರಿಶೂಲ ದೀಕ್ಷೆ ಕೊಡಲಿ, ಕೈಗೆ ದೊಣ್ಣೆ ಕೊಡಲಿ. ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂಬ RSS ಫಾರ್ಮಾನನ್ನು ಯಾವ ಬಿಜೆಪಿಗರು ಪಾಲನೆ ಮಾಡಲು ಮುಂದಾಗಿದ್ದಾರೆ?

