BJP Leaders

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್
ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾವಿನ ಮನೆಯ ಸೂತಕದ ಬೆಂಕಿಯಲ್ಲಿ ಹೋಳಿಗೆ ಬೇಯಿಸುವ ಬಿಜೆಪಿಯವರಿಗೆ ಹೆಣ-ಹಣ ಪ್ರೀತಿಪಾತ್ರ ವಿಷಯಗಳು: ಪ್ರಿಯಾಂಕ್ ಖರ್ಗೆ
ಈ ಹಿಂದೆ ಬಿಜೆಪಿಯವರು ಹಲವು ಸಾವುಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿದ್ದರು, ರಾಜ್ಯದ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸಿದ ಆ ಎಲ್ಲಾ ಪ್ರಕರಣಗಳ ಅಸಲಿ ಸತ್ಯ ಹೊರಬಂದು ಬಿಜೆಪಿ ಮುಖಭಂಗ ಅನುಭವಿಸಿದೆ.

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು!
ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಗುರುವಾರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಬಿಜೆಪಿ ನಾಯಕರ ಅರ್ಜಿ
ಬಿಜೆಪಿ ನಾಯಕರಾದ ಬಸನಗೌಡ ಆರ್ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ ಮತ್ತು ಕುಮಾರ ಬಂಗಾರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ: ವಿಧಾನಸೌಧ ಎದುರು ಬಿಜೆಪಿ ನಾಯಕರ ಪ್ರತಿಭಟನೆ, ಮುತ್ತಿಗೆ ಯತ್ನ; ಪೊಲೀಸರ ವಶಕ್ಕೆ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಸೌಧ ಮಹಾತ್ಮಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಕ್ಷದ ಹಲವು ಶಾಸಕರು, ಮುಖಂಡರು ಇಂದು ಪಾಲ್ಗೊಂಡಿದ್ದರು.

ಮೀಸಲಾತಿ ಕುರಿತು ಅಮೆರಿಕದಲ್ಲಿ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ದೂರು
ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು.

ತುಂಗಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಕುಸಿತ: ಸರ್ಕಾರದ ಮೇಲೆ ಬಿಜೆಪಿ ನಾಯಕರ ಆರೋಪಗಳ ಸುರಿಮಳೆ
ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಇಲಾಖೆಗಿಂತ ಪಕ್ಷದ ಹೈಕಮಾಂಡ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಜನರಿಗಿಂತ ಪಕ್ಷದ ಹಿತವೇ ಮುಖ್ಯವಾಗಿದೆ.

ಲೋಕಸಭೆ ಪ್ರವೇಶಿಸಿದ ಪ್ರಮುಖ ನಾಯಕರು: ವಿಧಾನಸಭೆಯಲ್ಲಿ ಬಿಜೆಪಿಯ ಪ್ರಖರ ವಾಗ್ಮಿಗಳ ಕೊರತೆ!
ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆ ನಡೆಯುತ್ತಿರುವುದರ ಮಧ್ಯೆ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳುವ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿ ವಿಧಾನಸಭೆಯಲ್ಲಿ ಈ ಬಾರಿ ಕಾಡಲಿದೆ.

ತೆಲಂಗಾಣದ ಮೇದಕ್‌ನಲ್ಲಿ ಕೋಮುಗಲಭೆ: 9 ಬಿಜೆಪಿ ಮುಖಂಡರು ಸೇರಿ 13 ಮಂದಿ ಬಂಧನ
ಗೋವುಗಳನ್ನು ಸಾಗಿಸಿದ ಆರೋಪದ ಮೇಲೆ ಮೇದಕ್‌ನಲ್ಲಿ ಕೋಮುಗಲಭೆ ನಡೆದ ಒಂದು ದಿನದ ನಂತರ, ಶನಿವಾರದ ಗಲಭೆಗೆ ಸಂಬಂಧಿಸಿದಂತೆ ಒಂಬತ್ತು ಬಿಜೆಪಿ ಕಾರ್ಯಕರ್ತರು ಮತ್ತು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ನಾಲ್ವರು ಸೇರಿದಂತೆ 13 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

