BJP Leaders

ಪಕ್ಷದ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ: ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ
ಮುಂಬರುವ ಲೋಕಸಭಾ ಚುನಾವಣೆ ವೇಳೆ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಸಂಸದ ಡಾ.ಉಮೇಶ ಜಾಧವ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಲೋಕಸಮರ: ಶಕ್ತಿ ಕೇಂದ್ರವಾದ ದೊಡ್ಡಗೌಡರ ನಿವಾಸ; ಬಿಜೆಪಿಯ ಎರಡು ಬಣಗಳಿಗೂ ದೇವೇಗೌಡರು ಅನಿವಾರ್ಯ!
ಜೆಡಿಎಸ್- ಬಿಜೆಪಿ ಮೈತ್ರಿಯ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸ ಶಕ್ತಿ ಕೇಂದ್ರವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮ ಪ್ರಾಬಲ್ಯವನ್ನು ಸಾಬೀತು ಪಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ದೇವೇಗೌಡರ ನಿವಾಸಕ್ಕೆ ಎಡತಾಕುತ್ತಿದ್ದಾರೆ.

'ಯಡಿಯೂರಪ್ಪಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಯತ್ನಾಳ್ ಗೆ ನೋಟೀಸ್ ನೀಡಲಾಗದಷ್ಟು ಬಿಜೆಪಿ ನಿರ್ವೀರ್ಯ'
ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ.

ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ; ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು: ವಿ.ಸೋಮಣ್ಣ
ಯಾರೋ ನನಗೆ ಮಾಟ ಮಾಡಿಸಿರಬಹುದೋ ಏನೋ, ನಾನೇ ಹೋಗಿ ನಾಲ್ಕೂವರೆ ಅಡಿ ಗುಂಡಿಗೆ ಬಿದ್ದೆ. ನನಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಬಿಜೆಪಿ ಮಾಜಿ ಸಚಿವ ವಿ.ಸೋಮಣ್ಣ ಸ್ವಪಕ್ಷೀಯರ ವಿರುದ್ಧ ಮತ್ತೆ ಬೇಸರ ಹೊರಹಾಕಿದ್ದಾರೆ.

ಯತ್ನಾಳ್ ಬಂಡಾಯದ ಹಿಂದೆ ಬಿಜೆಪಿ ಮುಖಂಡರ ನೆರಳು! (ಸುದ್ದಿ ವಿಶ್ಲೇಷಣೆ)
ಯಗಟಿ ಮೋಹನ್ಮನೆಯೊಂದು ಮೂವತ್ತಾರು ಬಾಗಿಲು ರಾಜ್ಯ ಬಿಜೆಪಿಯ ಸ್ಥಿತಿ ಇದು. ನೂತನ ಅಧ್ಯಕ್ಷ, ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರು, ರಾಜ್ಯ ಸಮಿತಿ ಪದಾಧಿಕಾರಿಗಳ ನೇಮಕದ ನಂತರವೂ ಪಕ್ಷದೊಳಗಿನ ಅಂತಃ ಕಲಹ ನಿಂತಿಲ್ಲ.

ರೈತರ ಬಗ್ಗೆ ಗೌರವದಿಂದ ಮಾತನಾಡಬೇಕು, ಬಿಜೆಪಿ ನಾಯಕರಿಗೆ ಕಾಂಗ್ರೆಸ್ ವಿರುದ್ಧ ಮಾತಾಡುವ ನೈತಿಕತೆ ಇದೆಯೇ: ಸಿಎಂ ಸಿದ್ದರಾಮಯ್ಯ
ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ್ ಅವರಿಗೆ ಬುದ್ಧಿವಾದ ಹೇಳುವಂತೆ ಮತ್ತು ಈ ವಿಚಾರವನ್ನು ಬಿಜೆಪಿ ನಾಯಕರು ಅನಗತ್ಯವಾಗಿ ದೊಡ್ಡದು ಮಾಡಿ ವಿವಾದ ಎಬ್ಬಿಸಲು ನೋಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಟೀಕಿಸಿದ್ದಾರೆ.

ಹಲವು ಬಿಜೆಪಿ ನಾಯಕರು ಸಂಪರ್ಕದಲ್ಲಿ, ಜನವರಿ ನಂತರ ಮುಂದಿನ ಪ್ರಕ್ರಿಯೆ ಆರಂಭ: ಲಕ್ಷ್ಮಣ್ ಸವದಿ
ಹಲವು 'ಅತೃಪ್ತ' ಬಿಜೆಪಿ ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. 'ನಾವು ಜನವರಿ 26ರ ನಂತರ ಮುಂದಿನ ಪ್ರಕ್ರಿಯೆಗಳನ್ನು ಪ್ರಾರಂಭಿಸುತ್ತೇವೆ. ಎಷ್ಟು ಮಂದಿ ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬುದನ್ನು ನೀವು (ಮಾಧ್ಯಮ) ನೋಡುತ್ತೀರಿ' ಎಂದು ಕಾಂಗ್ರೆಸ್ ಶಾಸಕ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸೋಮವಾರ ಹೇಳಿದ್ದಾರೆ.

ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ: ಬಿಜೆಪಿಯ ಹಿರಿ ನಾಯಕರು ಕೊಟ್ಟ ಸಲಹೆ, ಸೂಚನೆ ಏನು?
ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಸಾರಥಿಯ ನೇಮಕವಾಗಿದೆ. ನೂತನ ರಾಜ್ಯಾಧ್ಯಕ್ಷರಾಗಿ (BJP State President) ಬಿ.ವೈ. ವಿಜಯೇಂದ್ರ (BY Vijayendra) ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.

ಸದ್ದು ಮಾಡುತ್ತಿದೆ 'ಆಪರೇಷನ್ ಹಸ್ತ': 2024ರ ಚುನಾವಣೆಗೆ ಮುನ್ನ ಬಿಜೆಪಿಯ ಹಲವು ನಾಯಕರು 'ಕೈ' ಹಿಡಿಯಲು ಸಜ್ಜು!
ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಭಾರೀ ಸದ್ದು ಮಾಡುತ್ತಿದೆ. ಆಡಳಿತಾರೂಢ ಕಾಂಗ್ರೆಸ್ 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್‌ನಿಂದ ನಾಯಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವಲ್ಲಿ ನಿರತವಾಗಿದೆ.

