ರಾಜಕೀಯಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಹುನ್ನಾರ: ಡಿ ಕೆ ಶಿವಕುಮಾರ್ ಹೊಸ ಬಾಂಬ್
ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರನ್ನು ಮತ್ತು ಇತರೆ ಉದ್ಯಮಿಗಳನ್ನು ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.