ರಾಜಕೀಯ2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ; CM ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್
2028ಕ್ಕೆ ರಾಜ್ಯದಲ್ಲಿ ಜೆಡಿಎಸ್ಎಸ್-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಇದರಲ್ಲಿ ಯಾವ ಅನುಮಾನವೂ ಇಲ್ಲ ಎಂದ ಅವರು, ಸಂಸತ್ತಿನಲ್ಲೂ ಜೆಡಿಎಸ್ಗೆ ಮೂರ್ನಾಲ್ಕು ಸ್ಥಾನಗಳನ್ನು ನೀಡಲಾಗಿದೆ.