ರಾಜಕೀಯರಾಜ್ಯಪಾಲ ವಜುಭಾಯ್ ವಾಲಾ ಮುಂದೆ ಸರ್ಕಾರ ರಚನೆ ಹಕ್ಕು ಮಂಡಿಸಿದ ಬಿಎಸ್'ವೈ
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಆಯ್ಕೆಯಾಗಿದ್ದು, ಶಾಸಕಾಂಗ ಪಕ್ಷದ ಸಭೆ ಬಳಿಕ ಕೂಡಲೇ ರಾಜಭವನಕ್ಕೆ ತೆರಳಿದ ಬಿಜೆಪಿ ನಾಯಕರು, ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ್ದಾರೆ...