ದೇಶಬಿಹಾರದಲ್ಲಿ ಜೆಡಿಯು ಜೊತೆಗೆ ಸರ್ಕಾರ ರಚನೆಗೆ ಬಿಜೆಪಿ ಶಾಸಕರ ಒಮ್ಮತದ ನಿರ್ಣಯ: ಇಬ್ಬರು ಡಿಸಿಎಂ ಸಾಧ್ಯತೆ
ಬಿಹಾರದಲ್ಲಿ ಬಿಜೆಪಿ, ಜೆಡಿಯು ಮತ್ತಿತರ ಮೈತ್ರಿ ಪಕ್ಷಗಳೊಂದಿಗೆ ಎನ್ ಡಿಎ ಸರ್ಕಾರ ರಚನೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ, ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.