ರಾಜಕೀಯಪಕ್ಷ ಟಿಕೆಟ್ ನೀಡಿದರೆ ಮತ್ತೊಮ್ಮೆ ಸ್ಪರ್ಧಿಸುತ್ತೇನೆ: ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್
2019ರ ವರೆಗೆ ಸತತ 7 ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬಕ್ಕೆ ನೀಡಿದ್ದಕ್ಕಾಗಿ ಬಿಜೆಪಿಗೆ ಧನ್ಯವಾದ ಅರ್ಪಿಸಿದ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಈ ಕ್ಷೇತ್ರದಲ್ಲಿ ತಮ್ಮ ಕುಟುಂಬ ಸತತ ಗೆಲುವು ಸಾಧಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ.