BJP man

NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮುಖ್ಯ ಆರೋಪಿ, ಬಿಜೆಪಿ ಕಾರ್ಯಕರ್ತನ ಕುಟುಂಬ ಸದಸ್ಯರು ಕಳೆದ ವರ್ಷವೂ ಪರೀಕ್ಷೆ ಬರೆದು ಪಾಸಾಗಿದ್ದರು!
ಸಿಬಿಐ ತನಿಖೆಯಲ್ಲಿ ದಿನೇಶ್ ಮತ್ತು ಮಂಗೀಲಾಲ್ ಕುಟುಂಬದ ಮೂವರು ಹೆಣ್ಣುಮಕ್ಕಳಾದ ಪಲಕ್, ಸೋನಿಯಾ ಮತ್ತು ಪ್ರಕೃತಿ ಕಳೆದ ವರ್ಷ ನೀಟ್ ಪರೀಕ್ಷೆ ಉತ್ತೀರ್ಣರಾಗಿದ್ದರೆಂಬ ಮಾಹಿತಿ ದೊರೆತಿದ್ದು, ಈಗ ಅವರು ಕೂಡ ತನಿಖೆಯ ವ್ಯಾಪ್ತಿಗೆ ಬಂದಿದ್ದಾರೆ.

ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯ: ಆದಿವಾಸಿ ಯುವಕನ ಮೇಲೆ 'ಬಿಜೆಪಿ ವ್ಯಕ್ತಿ' ಮೂತ್ರ ವಿಸರ್ಜನೆ: ವಿಡಿಯೋ ವೈರಲ್
ಬಿಜೆಪಿ ಶಾಸಕನ ಬೆಂಬಲಿಗನೊಬ್ಬ ಆದಿವಾಸಿ ಬುಡಕಟ್ಟು ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶ ಸಿಧಿ ಜಿಲ್ಲೆಯಲ್ಲಿ ನಡೆದಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ನಡೆದಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸಬೇಕಾಗಿದೆ.

