BJP Meeting

ಮಂಗಳೂರು: ಸಚಿವ ಅಂಗಾರ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ; ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪ
ಜಿಲ್ಲೆಯ ಕಡಬದಲ್ಲಿರುವ ಸರಸ್ವತಿ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬಿಜೆಪಿ ಸಭೆ ನಡೆದಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬಿಜೆಪಿ ಸಭೆಯಲ್ಲಿ ಸುಮಲತಾ ಅಂಬರೀಶ್: ಕೇಸರಿ ಪಡೆಯತ್ತ ಮಂಡ್ಯ ಸಂಸದೆ ಚಿತ್ತ?
ಕಳೆದ ಲೋಕಸಭೆ ಸಭೆ ಚುನಾವಣೆಯಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬುಧವಾರ ಬಿಜೆಪಿ ಸಭೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ್ದಾರೆ.

ಬಿಎಸ್ ವೈ ನೇತೃತ್ವದ ಸಭೆಗೆ ಈಶ್ವರಪ್ಪ ಗೈರು: ಪಕ್ಷದೊಳಗೆ ಮತ್ತೆ ಭಿನ್ನಮತದ ಹೊಗೆ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕರೆದಿದ್ದ ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸೋಲಿನ ಆತ್ಮಾವಲೋಕನ ...

