ರಾಜ್ಯಹಣ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಕಾರು ಚೇಸ್ ಮಾಡಿ ಹಿಡಿದ ಕಲಬುರಗಿ ಜಿಲ್ಲಾಧಿಕಾರಿ!
ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವಂತೆ ಆಮಿಷ ಒಡ್ಡಿ, ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರನ್ನು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ಬೆನ್ನಟ್ಟಿ ಹಿಡಿದ ಘಟನೆ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಕಳೆದ ರಾತ್ರಿ ನಡೆದಿದೆ.