BJP Ministers

ಮಹಾಯುತಿಯಲ್ಲಿ ಭಿನ್ನಮತದ ಹೊಗೆ: ಶಿಂಧೆ ಭದ್ರಕೋಟೆ ಥಾಣೆಯಲ್ಲಿ ಬಿಜೆಪಿ ಸಚಿವ 'ಜನತಾ ದರ್ಬಾರ್'
ಥಾಣೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜನತಾ ದರ್ಬಾರ್‌ಗೆ ಬೃಹತ್ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ. ಇದು ಈ ಪ್ರದೇಶದಲ್ಲಿ ಶಿವಸೇನೆಯ ಪ್ರಭಾವಕ್ಕ ನೇರ ಸವಾಲು ಎಂದು ಕೆಲವು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಶಿವಸೇನೆ ನಡುವೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ.

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ನಡುವೆಯೂ ಮಿಶ್ರಾ ಸೇರಿ 12 ಹಾಲಿ ಸಚಿವರ ಸೋಲು!
ಮಧ್ಯಪ್ರದೇಶದಲ್ಲಿ 163 ಸ್ಥಾನಗಳಲ್ಲಿ ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ಆದರೆ ಶಿವರಾಜ್ ಸಿಂಗ್ ಚೌವ್ಹಾಣ್ ಅವರ ಸಚಿವ ಸಂಪುಟದ 12 ಸಚಿವರು ಸೋತಿದ್ದಾರೆ.

ಮಹಾರಾಷ್ಟ್ರ: ಬಿಜೆಪಿ ಸಚಿವರಿಗೆ ತಲೆನೋವಾಗಿ ಪರಿಣಮಿಸಿದ ಈರುಳ್ಳಿ ಮತ್ತು ಹತ್ತಿ ಬೆಲೆ ಕುಸಿತ
ಮಹಾರಾಷ್ಟ್ರದಲ್ಲಿ ಈರುಳ್ಳಿ ಹಾಗೂ ಹತ್ತಿಯ ಬೆಲೆ ಕುಸಿತವಾಗುತ್ತಿರುವುದು ಅಲ್ಲಿನ ಸಚಿವರಿಗೆ ತಲೆನೋವಾಗಿ ಪರಿಣಮಿಸಿದೆ.

ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಸದನದಲ್ಲಿ ಬಿಜೆಪಿ ಗೂಂಡಾಗಿರಿ: ಶಾಸಕ ರಂಗನಾಥ್
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಧರಣಿಯ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ ಕಾಂಗ್ರೆಸ್ ಸದಸ್ಯ ಕುಣಿಗಲ್ ರಂಗನಾಥ್ ಗೆ ಜೋರಾಗಿ ಗದರಿದ ವರ್ತನೆ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

'ಬೇಟಿ ಬಚಾವೋ' ಮೋದಿ ಫೋಟೋ ಇರುವ ಜಾಹಿರಾತಿಗೆ ಮಾತ್ರ: ಬಿಜೆಪಿಯದ್ದು ತಾಲಿಬಾನ್ ಮನಸ್ಥಿತಿ!
ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರುಗಳ ಅಜಾಗರೂಕತೆ ಹೇಳಿಕೆಗಳಿಗೆ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟ ಸರ್ಕಾರ: ಸಚಿವರಿಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಪ್ರವಾಹ!
ಅತಿವೃಷ್ಟಿ ಹಾನಿಗೆ ಪರಿಹಾರ ಕಲ್ಪಿಸುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ; 15 ಬಿಜೆಪಿ ನಾಯಕರು ಎನ್ ಪಿಪಿ ಸೇರ್ಪಡೆ!
ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ ಉಂಟಾಗಿದ್ದು, ಪಕ್ಷದ 15 ನಾಯಕರು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ.

ಕಥುವಾ ಅತ್ಯಾಚಾರ ಪ್ರಕರಣ: ಬಿಜೆಪಿ ಸಚಿವರ ರಾಜಿನಾಮೆ ಅಂಗೀಕರಿಸಿದ ಸಿಎಂ ಮುಫ್ತಿ
ಕಥುವಾ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿಗಳ ಪರವಾಗಿ ನಡೆದ ರ್ಯಾಲಿಯಲ್ಲಿ ....

ಕಥುವಾ ಅತ್ಯಾಚಾರ ಪ್ರಕರಣ: ಆರೋಪಿಗಳ ಬೆಂಬಲಕ್ಕೆ ನಿಂತಿದ್ದ ಇಬ್ಬರು ಬಿಜೆಪಿ ಸಚಿವರ ರಾಜೀನಾಮೆ
ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳ ಬೆಂಬಲಕ್ಕೆ ನಿಂತಿದ್ದ ಇಬ್ಬರು ಬಿಜೆಪಿ ಸಚಿವರು ರಾಜೀನಾಮೆ ನೀಡಿದ್ದಾರೆ.

