ರಾಜ್ಯಪ್ರಸ್ತುತ ಪಾಕ್ ವಿರೋಧಿ ಅಲೆ ಮಂಗಳೂರಿನಲ್ಲಿ ಗುಂಪು ಹತ್ಯೆಗೆ ಕಾರಣವಾಗಿರಬಹುದು: ಬಿಜೆಪಿ ಶಾಸಕ
ಯಾರಾದರೂ ಪಾಕಿಸ್ತಾನ ಪರವಾಗಿ ಮಾತನಾಡಿದರೆ ಜನ ಸುಮ್ಮನಿರಲ್ಲ ಮತ್ತು ಕುಡುಪು ಘಟನೆ(ಗುಂಪು ಹತ್ಯೆ) ಕೂಡ ಪ್ರಸ್ತುತ ಪರಿಸ್ಥಿತಿಯಿಂದಾಗಿ ನಡೆದಿರಬಹುದು. ಆದರೆ ಅದು ಆಕಸ್ಮಿಕ ದಾಳಿ, ಯೋಜಿತ ದಾಳಿಯಲ್ಲ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗುರುವಾರ ಹೇಳಿದ್ದಾರೆ.