ರಾಜ್ಯವಂದೇ ಮಾತರಂ ಜಟಾಪಟಿ: ಎರಡೇ ಚರಣ ಗಾಯನಕ್ಕೆ ಶಾಸಕ ಚನ್ನಬಸಪ್ಪ ಆಕ್ಷೇಪ; ಸಿಎಂ ಶಿವಕುಮಾರ್ ತಿರುಗೇಟು!
ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಾರ್ವಜನಿಕರು, ರೈತರು, ತಜ್ಞರ ಜೊತೆ ನೇರ ಸಂವಾದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ ಎರಡೇ ಚರಣ ಹಾಡಿದ್ದಕ್ಕೆ ಶಿವಮೊಗ್ಗ ಬಿಜೆಪಿ ಶಾಸಕ ಚನ್ನಬಸಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.