ವಿಧಾನ ಪರಿಷತ್ ಚುನಾವಣೆಯಲ್ಲಿನ ಅಡ್ಡಮತದಾನ ಬಿಜೆಪಿಗೆ ತೀವ್ರ ಮುಜುಗರ ತಂದೊಡ್ಡಿದ್ದು ಈ ಬಗ್ಗೆ ವಿಪಕ್ಷ ನಾಯಕ ಆರ್. ಅಶೋಕ್ ಕೆಂಡಕಾರಿದ್ದಾರೆ.