ರಾಜ್ಯಭ್ರಷ್ಟಾಚಾರ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ಪೊಲೀಸರ ವಶಕ್ಕೆ
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ಪೊಲೀಸ್ ಕಸ್ಟಡಿಗೆ ನೀಡಿ ಮಂಗಳವಾರ ಆದೇಶ...