ಆಗ್ರಾ ಮತ್ತು ವಾರಣಾಸಿ ನಡುವೆ ಆರಂಭವಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಟಾವಾ ರೈಲು ನಿಲ್ದಾಣವನ್ನು ತಲುಪಿದ್ದು, ಬಿಜೆಪಿ ಮತ್ತು ಎಸ್ಪಿ ನಾಯಕರು ತಮ್ಮ ಬೆಂಬಲಿಗರೊಂದಿಗೆ ರೈಲನ್ನು ಸ್ವಾಗತಿಸಿದರು.