BJP MLA Somashekar Reddy

ಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿ
ರಾಜ್ಯ

ಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ‌ನಗರ ಬಿಜೆಪಿ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು
ರಾಜ್ಯ

ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ದೇಶದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳು ಸಿಎಎ ವಿರೋಧಿಸುತ್ತಿರುವ ಅಲ್ಪಸಂಖ್ಯಾತರ ಮೇಲೆ ಖಡ್ಗ ಜಳಪಿಸಿದರೆ ಅವರೆಲ್ಲರೂ ನಿರ್ನಾಮವಾಗುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ  ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.