ರಾಜ್ಯಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಗುತ್ತಿಗೆದಾರ ಸಂಘ ಲಂಚ ಬೇಡಿಕೆಯ ಆರೋಪ: ಜ.18ಕ್ಕೆ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆಗೆ ನಿರ್ಧಾರ
ರಾಜ್ಯ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಸುದ್ದಿಗೋಷ್ಠಿ ನಡೆಸಿ ಮತ್ತೊಂದು ಸಂಚಲನಕಾರಿ, ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.