BJP MLA

ಕೊರೋನಾ ಸೋಂಕು ಹರಡುವಿಕೆ ನಿಲ್ಲಲು ಗೋಮೂತ್ರ ಕುಡಿಯಿರಿ: ಬಿಜೆಪಿ ಶಾಸಕ
ದೇಶ

ಕೊರೋನಾ ಸೋಂಕು ಹರಡುವಿಕೆ ನಿಲ್ಲಲು ಗೋಮೂತ್ರ ಕುಡಿಯಿರಿ: ಬಿಜೆಪಿ ಶಾಸಕ

ದೇಶದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡುವಿಕೆ ನಿಯಂತ್ರಿಸಲು ಗೋಮೂತ್ರ ಕುಡಿಯುವಂತೆ ಉತ್ತರಪ್ರದೇಶ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಕೋವಿಶೀಲ್ಡ್ ಬೆಲೆ ಏರಿಕೆ: ಸೆರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ 'ಡಕಾಯಿತ' ಎಂದ ಬಿಜೆಪಿ ಶಾಸಕ
ದೇಶ

ಕೋವಿಶೀಲ್ಡ್ ಬೆಲೆ ಏರಿಕೆ: ಸೆರಂ ಇನ್ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ 'ಡಕಾಯಿತ' ಎಂದ ಬಿಜೆಪಿ ಶಾಸಕ

ರಾಜ್ಯಗಳಿಗೆ ಕೋವಿಶೀಲ್ಡ್ ಬೆಲೆ ಹೆಚ್ಚಿಸಿದ್ದರಿಂದ ತೀವ್ರ ಆಕ್ರೋಶಗೊಂಡ ಉತ್ತರ ಪ್ರದೇಶ ಬಿಜೆಪಿ ಶಾಸಕರೊಬ್ಬರು, ಕೋವಿಡ್ ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ದ ಸಿಇಒ ಆಧಾರ್ ಪೂನಾವಾಲಾ ಅವರನ್ನು...

ಕೇರಳ: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಬಿಜೆಪಿ ಶಾಸಕನ ಬೆಂಬಲ!
ದೇಶ

ಕೇರಳ: ಕೇಂದ್ರ ಕೃಷಿ ಕಾಯ್ದೆ ವಿರುದ್ಧ ನಿರ್ಣಯಕ್ಕೆ ಬಿಜೆಪಿ ಶಾಸಕನ ಬೆಂಬಲ!

ಕೇರಳದ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಕೈಗೊಂಡ ನಿರ್ಣಯಕ್ಕೆ ಏಕೈಕ ಬಿಜೆಪಿ ಶಾಸಕ ಬೆಂಬಲ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ಶಾಸಕ ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ - ಪುರಸಭೆ ಸದಸ್ಯೆ ಆರೋಪ
ರಾಜ್ಯ

ಬಿಜೆಪಿ ಶಾಸಕ ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ - ಪುರಸಭೆ ಸದಸ್ಯೆ ಆರೋಪ

ಬಿಜೆಪಿ ಶಾಸಕ ತಮ್ಮನ್ನು ಎಳೆದಾಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಗರ್ಭಪಾತ ಮಾಡಿಸಿಕೊಂಡಿರುವುದಾಗಿ ಪುರಸಭೆ ಸದಸ್ಯೆಯೊಬ್ಬರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಅವರು ಅಲ್ಲಗಳೆದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಸಹಾಯ ಕೋರಿದ ಬಿಜೆಪಿ ಶಾಸಕಿ
ದೇಶ

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಸಹಾಯ ಕೋರಿದ ಬಿಜೆಪಿ ಶಾಸಕಿ

ಉತ್ತರ ಪ್ರದೇಶದ ಬಿಜೆಪಿ ಶಾಸಕಿ ಅಲ್ಕಾ ರಾಯ್ ತಮಗೆ ಸಹಾಯ ಮಾಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಗೆ ಮನವಿ ಮಾಡಿದ್ದಾರೆ. 

ಪೋಷಕರು ಹೆಣ್ಣು ಮಕ್ಕಳಿಗೆ ಸಭ್ಯತೆಯಿಂದ ವರ್ತಿಸಲು ಹೇಳಿಕೊಟ್ಟರೆ ಅತ್ಯಾಚಾರ ಪ್ರಕರಣಗಳು ನಿಲ್ಲುತ್ತವೆ: ಬಿಜೆಪಿ ಶಾಸಕ
ದೇಶ

ಪೋಷಕರು ಹೆಣ್ಣು ಮಕ್ಕಳಿಗೆ ಸಭ್ಯತೆಯಿಂದ ವರ್ತಿಸಲು ಹೇಳಿಕೊಟ್ಟರೆ ಅತ್ಯಾಚಾರ ಪ್ರಕರಣಗಳು ನಿಲ್ಲುತ್ತವೆ: ಬಿಜೆಪಿ ಶಾಸಕ

ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಸಭ್ಯತೆಯಿಂದ ವರ್ತಿಸುವುದನ್ನು ಕಲಿಸಿದರೆ ಸಮಾಜದಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳನ್ನು ನಿಲ್ಲಿಸಲು ಸಾಧ್ಯ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಸಂತ್ರಸ್ತೆ, ಬಿಜೆಪಿ ಶಾಸಕನ ಮಂಪರು ಪರೀಕ್ಷೆ ನಡೆಸಲು ಪತ್ನಿ ಮನವಿ

ಬಿಜೆಪಿ ಶಾಸಕ ಮಹೇಶ್ ನೆಗಿ ಹಾಗೂ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆಯನ್ನು  ಮಂಪರು ಪರೀಕ್ಷೆಗೆ ಒಳಪಡಿಸುವಂತೆ ನೇಗಿ ಅವರ ಪತ್ನಿ ಮನವಿ ಮಾಡಿರುವುದಾಗಿ ಪೊಲೀಸರು ಭಾನುವಾರ ಹೇಳಿದ್ದಾರೆ.ಬಿಜೆಪಿ ಶಾಸಕನ ಪತ್ನಿಯಿಂದ ಮನವಿ ಪತ್ರವೊಂದನ್ನು ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನನ್ನ ಮಗುವಿನ ಅಪ್ಪ ಶಾಸಕ ಮಹೇಶ್ ನೇಗಿ: ಬೇಕಾದರೆ ಡಿಎನ್ಎ ಪರೀಕ್ಷೆ ಮಾಡಿಸಿ; ಮಹಿಳೆ ಸವಾಲ್
ದೇಶ

ನನ್ನ ಮಗುವಿನ ಅಪ್ಪ ಶಾಸಕ ಮಹೇಶ್ ನೇಗಿ: ಬೇಕಾದರೆ ಡಿಎನ್ಎ ಪರೀಕ್ಷೆ ಮಾಡಿಸಿ; ಮಹಿಳೆ ಸವಾಲ್

ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿಯ ವಿರುದ್ಧ ರೇಪ್ ಕೇಸ್ ದಾಖಲಿಸಿರುವ ಮಹಿಳೆಯೊಬ್ಬರು, ತನ್ನ ಮಗುವಿನ ಅಪ್ಪ ನೇಗಿಯೇ ಆಗಿದ್ದು, ಮಗುವಿನ ಡಿಎನ್​ಎ ಟೆಸ್ಟ್ ಮಾಡಿಸಿ ಸವಾಲು ಹಾಕಿದ್ದಾರೆ.

ಮುಸ್ಲಿಮರು ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ತಮ್ಮ ಮಕ್ಕಳನ್ನು ಬಲಿಕೊಡಲಿ: ವಿವಾದಲ್ಲಿ ಬಿಜೆಪಿ ಶಾಸಕ
ದೇಶ

ಮುಸ್ಲಿಮರು ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ತಮ್ಮ ಮಕ್ಕಳನ್ನು ಬಲಿಕೊಡಲಿ: ವಿವಾದಲ್ಲಿ ಬಿಜೆಪಿ ಶಾಸಕ

ಬಕ್ರೀದ್ ಹಬ್ಬಕ್ಕೆ ಪ್ರಾಣಿಗಳನ್ನಲ್ಲದೆ ಮುಸ್ಲಿಮರು ತಮ್ಮ ಮಕ್ಕಳನ್ನು ಬಲಿ ನೀಡಲಿ ಎಂದು ಹೇಳುವ ಮೂಲಕ ಘಾಜಿಯಾಬಾದ್'ನ ವಿಧಾನಸಭಾ ಕ್ಷೇತ್ರ ಲೋನಿಯ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್ ಅವರು ವಿವಾದಲ್ಲಿ ಸಿಲುಕಿಕೊಂಡಿದ್ದಾರೆ.