BJP MLA

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್‌ ಮತ್ತೆ ಡಿಕೆಶಿ ಭೇಟಿ: ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಕುತೂಹಲ
ರಾಜಕೀಯ

ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್‌ ಮತ್ತೆ ಡಿಕೆಶಿ ಭೇಟಿ: ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಕುತೂಹಲ

ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್‌ ಅವರು ಮತ್ತೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದು, ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ನಾಯಕರ ಭೇಟಿ ಕುತೂಹಲ ಮೂಡಿಸಿದೆ.

ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ: ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್​ ರಿಲೀಫ್, ಕೆಳ ಹಂತದ ಕೋರ್ಟ್‌ ವಿಧಿಸಿದ್ದ ಜೈಲು ಶಿಕ್ಷೆ ರದ್ದು!
ರಾಜ್ಯ

ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ: ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಬಿಗ್​ ರಿಲೀಫ್, ಕೆಳ ಹಂತದ ಕೋರ್ಟ್‌ ವಿಧಿಸಿದ್ದ ಜೈಲು ಶಿಕ್ಷೆ ರದ್ದು!

ಸುಳ್ಳು ಚುನಾವಣಾ ಅಫಿಡವಿಟ್‌ ಸಲ್ಲಿಸಿದ ಆರೋಪದ ಮೇಲೆ ಚಿಕ್ಕಪೇಟೆ ಶಾಸಕ ಬಿ ಜಿ ಉದಯ್‌ ಗರುಡಾಚಾರ್‌ಗೆ ಎರಡು ತಿಂಗಳು ಸಾಧಾರಣಾ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ವಿಚಾರಣಾಧೀನ ನ್ಯಾಯಾಲಯ ಮಾಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಮಗನಿಗೆ ಟಿಕೆಟ್ ತಪ್ಪಲು ಬಿ.ಎಸ್ ಯಡಿಯೂರಪ್ಪ ಕಾರಣ: ಬಿಜೆಪಿ ಶಾಸಕ ಚಂದ್ರಪ್ಪ ಆರೋಪ
ರಾಜಕೀಯ

ಮಗನಿಗೆ ಟಿಕೆಟ್ ತಪ್ಪಲು ಬಿ.ಎಸ್ ಯಡಿಯೂರಪ್ಪ ಕಾರಣ: ಬಿಜೆಪಿ ಶಾಸಕ ಚಂದ್ರಪ್ಪ ಆರೋಪ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಎಂಸಿ ರಘುಚಂದನ್‌ಗೆ ಟಿಕೆಟ್ ತಪ್ಪಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಕಾರಣ ಎಂದು ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ನೇರ ಆರೋಪ ಮಾಡಿದ್ದಾರೆ.

ಹಣ ಕೊಡದಿದ್ದರೆ ವಿಧಾನ ಸೌಧಕ್ಕೆ ಹೋಗುವಾಗ ಕೊಲ್ತೀನಿ: ಮಾಜಿ ಕಾರ್ಪೋರೇಟರ್ ನಿಂದ ಶಾಸಕ ಗೋಪಾಲಯ್ಯಗೆ ಬೆದರಿಕೆ ಕರೆ!
ರಾಜ್ಯ

ಹಣ ಕೊಡದಿದ್ದರೆ ವಿಧಾನ ಸೌಧಕ್ಕೆ ಹೋಗುವಾಗ ಕೊಲ್ತೀನಿ: ಮಾಜಿ ಕಾರ್ಪೋರೇಟರ್ ನಿಂದ ಶಾಸಕ ಗೋಪಾಲಯ್ಯಗೆ ಬೆದರಿಕೆ ಕರೆ!

ವಿಧಾನಸೌಧಕ್ಕೆ ಹೋಗುವಾಗ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಬಿಜೆಪಿ ಶಾಸಕ ಗೋಪಾಲಯ್ಯಗೆ  ಮಾಜಿ ಕಾರ್ಪೊರೇಟರ್ ಪದ್ಮರಾಜ್  ಕೊಲೆ ಬೆದರಿಕೆ  ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಮಂಗಳೂರು: ಕ್ರಿಶ್ಚಿಯನ್ ಶಾಲೆಗಳನ್ನು ಬಹಿಷ್ಕರಿಸುವಂತೆ ಬಿಜೆಪಿ ಶಾಸಕ ಕರೆ
ರಾಜ್ಯ

ಮಂಗಳೂರು: ಕ್ರಿಶ್ಚಿಯನ್ ಶಾಲೆಗಳನ್ನು ಬಹಿಷ್ಕರಿಸುವಂತೆ ಬಿಜೆಪಿ ಶಾಸಕ ಕರೆ

ಕಡಲತಡಿ ಮಂಗಳೂರಿನ ಸೇಂಟ್ ಗೆರೋಸಾ ಶಾಲೆಯ ಶಿಕ್ಷಕರೊಬ್ಬರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.

ಮಹಾರಾಷ್ಟ್ರ: ಕರ್ತವ್ಯ ನಿರತ ಪೊಲೀಸ್ ಗೆ ಕಪಾಳ ಮೋಕ್ಷ; ಬಿಜೆಪಿ ಶಾಸಕ Sunil Kamble ವಿರುದ್ಧ ಪ್ರಕರಣ ದಾಖಲು
ದೇಶ

ಮಹಾರಾಷ್ಟ್ರ: ಕರ್ತವ್ಯ ನಿರತ ಪೊಲೀಸ್ ಗೆ ಕಪಾಳ ಮೋಕ್ಷ; ಬಿಜೆಪಿ ಶಾಸಕ Sunil Kamble ವಿರುದ್ಧ ಪ್ರಕರಣ ದಾಖಲು

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಜೆಪಿ ಶಾಸಕ Sunil Kamble ವಿರುದ್ಧ ಪ್ರಕರಣ ದಾಖಲಾಗಿದೆ.

ಕಮ್ಯುನಿಸ್ಟರಿಗೆ ಶ್ರೀ ರಾಮ ಬೇಕಾಗಿಲ್ಲ, ಅವರಿಗೆ ಕೊಲೆಗಾರ ಬೇಕು: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ಕಮ್ಯುನಿಸ್ಟರಿಗೆ ಶ್ರೀ ರಾಮ ಬೇಕಾಗಿಲ್ಲ, ಅವರಿಗೆ ಕೊಲೆಗಾರ ಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದ್ದು, ಕಮ್ಯುನಿಸ್ಟರಿಗೆ ಕೇವಲ 'ಕೊಲೆಗಾರ ಬೇಕು' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಾಗ್ದಾಳಿ ನಡೆಸಿದರು.

'ಕೆಲವರು' ಹಿಂದೂ-ಮುಸ್ಲಿಂರನ್ನು ವಿಭಜಿಸಿದ್ದಾರೆ: ಗುಜರಾತ್‌ ಬಿಜೆಪಿ ಶಾಸಕ
ದೇಶ

'ಕೆಲವರು' ಹಿಂದೂ-ಮುಸ್ಲಿಂರನ್ನು ವಿಭಜಿಸಿದ್ದಾರೆ: ಗುಜರಾತ್‌ ಬಿಜೆಪಿ ಶಾಸಕ

ಹಿಂದೂಗಳು ಮತ್ತು ಮುಸ್ಲಿಮರು ಒಂದೇ ಕುಟುಂಬವಾಗಿ ಬದುಕುತ್ತಿದ್ದರು. ಆದರೆ ಈಗ ಅವರನ್ನು 'ಕೆಲವರು' ವಿಭಜಿಸಿದ್ದಾರೆ ಎಂದು ಗುಜರಾತ್‌ನ ಬಾಪುನಗರದ ಬಿಜೆಪಿ ಶಾಸಕ ದಿನೇಶ್ ಕುಶ್ವಾಹ ಅವರು ಶನಿವಾರ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ; ವಿಧಾನಸಭೆಯಿಂದ ಅನರ್ಹ
ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ; ವಿಧಾನಸಭೆಯಿಂದ ಅನರ್ಹ

ಒಂಬತ್ತು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ ಅವರಿಗೆ ವಿಶೇಷ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.