BJP MLA

ಸದನದಲ್ಲಿ ಮರಾಠಿ ಮಾತನಾಡಿದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್: ಕನ್ನಡದ ಪಾಠ ಮಾಡಿದ ಸ್ಪೀಕರ್‌ ಖಾದರ್
ರಾಜ್ಯ

ಸದನದಲ್ಲಿ ಮರಾಠಿ ಮಾತನಾಡಿದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್: ಕನ್ನಡದ ಪಾಠ ಮಾಡಿದ ಸ್ಪೀಕರ್‌ ಖಾದರ್

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದ್ದು, ಇದು ಶುಕ್ರವಾರ ಸದನದಲ್ಲಿ ಕೆಲಕಾಲ ಗದ್ದಲ ಸೃಷ್ಟಿಸಿತ್ತು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಉತ್ತರ ಪ್ರದೇಶ ಬಿಜೆಪಿ ಶಾಸಕ ದೋಷಿ ಎಂದು ಕೋರ್ಟ್ ತೀರ್ಪು
ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಉತ್ತರ ಪ್ರದೇಶ ಬಿಜೆಪಿ ಶಾಸಕ ದೋಷಿ ಎಂದು ಕೋರ್ಟ್ ತೀರ್ಪು

ಒಂಬತ್ತು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ರಾಮ್ದುಲರ್ ಗೊಂಡ ದೋಷಿ ಎಂದು ಸ್ಥಳೀಯ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಡಿಸೆಂಬರ್...

ವಸುಂಧರಾ ರಾಜೆ ಭೇಟಿ ಮಾಡಿದ 25 ಬಿಜೆಪಿ ಶಾಸಕರು: ಬಲ ಪ್ರದರ್ಶನ?
ದೇಶ

ವಸುಂಧರಾ ರಾಜೆ ಭೇಟಿ ಮಾಡಿದ 25 ಬಿಜೆಪಿ ಶಾಸಕರು: ಬಲ ಪ್ರದರ್ಶನ?

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು, ಸಿಎಂ ಯಾರಾಗಲಿದ್ದಾರೆ? ಎಂಬ ಕುತೂಹಲ ಮೂಡಿದೆ. 

ರಾಜಸ್ತಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್​​ಗೆ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ 'ಚಿಕ್ಕಪೇಟೆ'ಯ ಬಟ್ಟೆ ವ್ಯಾಪಾರಿ!
ರಾಜ್ಯ

ರಾಜಸ್ತಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್​​ಗೆ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ 'ಚಿಕ್ಕಪೇಟೆ'ಯ ಬಟ್ಟೆ ವ್ಯಾಪಾರಿ!

ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿಯೊಬ್ಬರು ಶಾಸಕರಾಗಿ ಆಯ್ಕೆಯಾದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ರಾಜಸ್ಥಾನದಲ್ಲಿ ಎಮ್​ಎಲ್​ಎ ಆಗಿದ್ದಾರೆ.

ಹಣವಿಲ್ಲದೆ 'ಬ್ರ್ಯಾಂಡ್ ಬೆಂಗಳೂರು' ನಿರ್ಮಾಣ ಹೇಗೆ?: ಸರ್ಕಾರ ಕುರಿತು ಬಿಜೆಪಿ ವಂಗ್ಯ
ರಾಜಕೀಯ

ಹಣವಿಲ್ಲದೆ 'ಬ್ರ್ಯಾಂಡ್ ಬೆಂಗಳೂರು' ನಿರ್ಮಾಣ ಹೇಗೆ?: ಸರ್ಕಾರ ಕುರಿತು ಬಿಜೆಪಿ ವಂಗ್ಯ

ಬ್ರ್ಯಾಂಡ್ ಬೆಂಗಳೂರು ಯೋಜನೆ ಹಾಕಿಕೊಂಡು ಅತ್ಯುತ್ತಮ ಮೂಲಸೌಕರ್ಯ, ವಾಸಯೋಗ್ಯ ಸೂಚ್ಯಂಕದೊಂದಿಗೆ ನಗರವನ್ನು ಮಹಾನಗರವನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ಅವರು ಶ್ರಮಿಸುತ್ತಿದ್ದು, ಈ ನಡುವಲ್ಲೇ ಸರ್ಕಾರ ಯೋಜನೆ ಕುರಿತು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ.

ಲಕ್ನೋ: ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣು
ದೇಶ

ಲಕ್ನೋ: ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣು

ಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ; ಬಿಜೆಪಿ ಶಾಸಕ ವೀರೇಂದ್ರ ರಘುವಂಶಿ ರಾಜಿನಾಮೆ
ದೇಶ

ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ; ಬಿಜೆಪಿ ಶಾಸಕ ವೀರೇಂದ್ರ ರಘುವಂಶಿ ರಾಜಿನಾಮೆ

ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ, ಶಾಸಕ ವೀರೇಂದ್ರ ರಘುವಂಶಿ ಗುರುವಾರ ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ಘೋಷಿಸಿದರು.

ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ; ನಾನು ಲೋಕಸಭೆಗೆ, ನನ್ನ ಮಗ ವಿಧಾನಸಭೆಗೆ ಎಂಬುದು ಸುಳ್ಳು: ಸೋಮಶೇಖರ್
ರಾಜಕೀಯ

ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ; ನಾನು ಲೋಕಸಭೆಗೆ, ನನ್ನ ಮಗ ವಿಧಾನಸಭೆಗೆ ಎಂಬುದು ಸುಳ್ಳು: ಸೋಮಶೇಖರ್

ಬಿಜೆಪಿಯಲ್ಲಿ ಅನಿವಾರ್ಯವಾಗಿ ಹೊಂದಿಕೊಂಡು ಹೋಗುತ್ತಿದ್ದೇನೆ, ಪಕ್ಷದಲ್ಲಿ ಮುಂದುವರಿಯಬೇಕೇ ಬೇಡವೇ ಎಂಬ ಬಗ್ಗೆ ಇನ್ನೂ ನಾಲ್ಕೈದು ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು  ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಎಸ್.ಟಿ. ಸೋಮಶೇಖರ್ ಬಿಜೆಪಿ ತೊರೆದು ಪುನಃ ಕಾಂಗ್ರೆಸ್ ಸೇರ್ತಾರಾ? ಯಶವಂತಪುರ ಶಾಸಕ ಹೇಳಿದ್ದು ಹೀಗೆ....
ರಾಜಕೀಯ

ಎಸ್.ಟಿ. ಸೋಮಶೇಖರ್ ಬಿಜೆಪಿ ತೊರೆದು ಪುನಃ ಕಾಂಗ್ರೆಸ್ ಸೇರ್ತಾರಾ? ಯಶವಂತಪುರ ಶಾಸಕ ಹೇಳಿದ್ದು ಹೀಗೆ....

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಮರಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಈ ಕುರಿತಂತೆ ಗುರುವಾರ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷ ಸೇರಲ್ಲ ಎಂದರು.