BJP MLA

ಪ್ರವಾದಿ ವಿರುದ್ಧ ಹೇಳಿಕೆ: ಬಿಜೆಪಿಯಿಂದ ಅಮಾನತುಗೊಂಡ ತೆಲಂಗಾಣ ಶಾಸಕ ರಾಜಾ ಸಿಂಗ್ ಬಿಡುಗಡೆ!
ಪ್ರವಾದಿ ಮೊಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಕೆಲವೇ ಗಂಟೆಗಳ ನಂತರ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದಾರೆ.

ತೆಲಂಗಾಣ: ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಾಕಾರಿ ಹೇಳಿಕೆ, ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ
ಪ್ರವಾದಿ ಮೊಹಮ್ಮದ್ ಕುರಿತ ಅವಹೇಳನಾಕಾರಿ ಹೇಳಿಕೆ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಾ ಸಿಂಗ್ ವಿರುದ್ಧ ಇಂದು ಬೆಳಗ್ಗೆ ಹೈದ್ರಾಬಾದ್ ದಕ್ಷಿಣ ವಲಯ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಬಿಲ್ಕಿಸ್ ಬಾನು ಅತ್ಯಾಚಾರಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರು: ಬಿಜೆಪಿ ಶಾಸಕ
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಕೆಲವು ಅಪರಾಧಿಗಳು ಉತ್ತಮ ಸಂಸ್ಕಾರ ಹೊಂದಿದ ಬ್ರಾಹ್ಮಣರಾಗಿದ್ದಾರೆ, ಅವರನ್ನು ಅವರ ಹಿಂದಿನ ಚಟುವಟಿಕೆಗಳ ಕಾರಣದಿಂದಾಗಿ ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಬಿಜೆಪಿ ಶಾಸಕನೋರ್ವ ಹೇಳಿದ್ದಾರೆ.

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುಭಾಶ್ ಸಿಂಗ್ ಇನ್ನಿಲ್ಲ
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಮತ್ತು ಬಿಹಾರದ ಮಾಜಿ ಸಚಿವ ಸುಭಾಶ್ ಸಿಂಗ್ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ: ಸ್ವಾಮೀಜಿ ಆತ್ಮಹತ್ಯೆ, ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲು
ರಾಜಸ್ಥಾನದ ಜಲೋರ್‌ನಲ್ಲಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕರು ರೆಸಾರ್ಟ್ ನಿರ್ಮಿಸಲು ಬಯಸಿದ ತಮ್ಮ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕರೊಬ್ಬರು ಒತ್ತಡ ಹೇರಿದ್ದ ನಂತರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ವರುಣ ದೇವರ ಒಲಿಕೆಗಾಗಿ ಬಿಜೆಪಿ ಶಾಸಕನಿಗೆ ಮಹಿಳೆಯರಿಂದ ಕೆಸರಿನ ಸ್ನಾನ!
ಪೂರ್ವ ಉತ್ತರ ಪ್ರದೇಶದಲ್ಲಿ ಮುಂಗಾರು ಕೈಕೊಟ್ಟಿದ್ದು, ಜನತೆ ಕಂಗಾಲಾಗಿದ್ದು ವರುಣ ದೇವನ ಕೃಪೆಗೆ ಪ್ರಾರ್ಥಿಸುತ್ತಿದ್ದಾರೆ.

ಗೋವಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್: ಶಾಸಕಿ ಅಲಿನಾ ಸಲ್ಡಾನಾ ರಾಜಿನಾಮೆ; ಆಪ್ ಗೆ ಸೇರ್ಪಡೆ
ಗೋವಾದ ಮಾಜಿ ಸಚಿವೆ ಮತ್ತು ಎರಡು ಬಾರಿಯ ಶಾಸಕಿ ಅಲಿನಾ ಸಲ್ದಾನಾ ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿ, ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿ ಸೇರಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ನನ್ನ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ: ಬಿಜೆಪಿ ಶಾಸಕಿ ಆರೋಪ
ಈ ವಾರದ ಆರಂಭದಲ್ಲಿ ನಡೆದ ಆಡಳಿತಾರೂಢ ಎನ್‌ಡಿಎಯ ಶಾಸಕರ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಾರೆ ಎಂದು ಬಿಹಾರದ ಬಿಜೆಪಿ ಶಾಸಕಿಯೊಬ್ಬರು ಶುಕ್ರವಾರ ಆರೋಪಿಸಿದ್ದಾರೆ.

ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸಿ: ರಾಜ್ಯ ಸರ್ಕಾರಕ್ಕೆ ಬಿಜೆಪಿ ಶಾಸಕ ಆಗ್ರಹ
ಉತ್ತಮ ಅಭಿವೃದ್ಧಿಗಾಗಿ ಕರ್ನಾಟಕ ರಾಯಚೂರನ್ನು ತೆಲಂಗಾಣ ರಾಜ್ಯದೊಂದಿಗೆ ವಿಲೀನಗೊಳಿಸುವಂತೆ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

