ರಾಜಕೀಯ10 ಬಿಜೆಪಿ ಶಾಸಕರ ಅಮಾನತು: ಇಂದು ಬಿಜೆಪಿ ಶಾಸಕಾಂಗ ಸಭೆ, ಜೆಡಿಎಸ್ ನಿಂದಲೂ ಸಭೆ
ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ.