BJP MLAs

ಭವಿಷ್ಯವನ್ನು ಊಹಿಸಲು ಸಾಧ್ಯವಿಲ್ಲ; ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?
ಬಿಜೆಪಿಗೆ ಸೇರಿರುವ ಕಾಂಗ್ರೆಸ್ ಶಾಸಕರು ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಮರಳಲು ಬಯಸುತ್ತಿದ್ದಾರೆ ಎಂಬುದು ಮಾಧ್ಯಮಗಳ ಊಹಾಪೋಹಗಳ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಅನ್ಯ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಒಲವು- ಡಿಸಿಎಂ ಡಿಕೆ ಶಿವಕುಮಾರ್
2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಪಕ್ಷ ಸೇರುವಂತೆ ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ, ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಬಿಜೆಪಿಯ ಯಾವ ಶಾಸಕರೂ ಹೋಗಲ್ಲ: ಕೆ.ಎಸ್ ಈಶ್ವರಪ್ಪ
ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು.

ಪ್ರತಿಪಕ್ಷಗಳಿಗಿಂತ ಹೆಚ್ಚಾಗಿ ತಮ್ಮದೇ ಸರ್ಕಾರದ ವಿರುದ್ಧ ಮುಗಿಬೀಳುತ್ತಿರುವ ಗುಜರಾತ್ ಬಿಜೆಪಿ ಶಾಸಕರು!
ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗಳಿಸಿದ ನಂತರ ತಮ್ಮದೇ ಸರ್ಕಾರ ರಚಿಸಿದೆ.

ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು: ಹಾಗಾದರೇ ಹರಿಪ್ರಸಾದ್ ರನ್ನ ಪಿಂಪ್ ಎನ್ನಬಹುದೇ?
ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನ ಮಾರಿಕೊಂಡಿದ್ದಾರೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ಆಕ್ಸಿಜನ್ ಸಿಲಿಂಡರ್‌ನೊಂದಿಗೆ ದೆಹಲಿ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು; 10 ನಿಮಿಷ ಮುಂದೂಡಲ್ಪಟ್ಟ ಸದನ
ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಲು ಶಾಸಕರಿಗೆ ಬಿಜೆಪಿ ಸೂಚನೆ
ಜುಲೈ 18 ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ ತನ್ನ 122 ಶಾಸಕರು ಮತ್ತು 25 ಸಂಸದರು ನಗರದ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುವಂತೆ ಬಿಜೆಪಿ ಆದೇಶ ಹೊರಡಿಸಿದೆ.

ನಿಮ್ಮಿಂದಲೇ ಸರ್ಕಾರ ಅಲ್ಲ, ಕನಿಷ್ಠ ಪೋನ್ ಕಾಲ್ ರಿಸೀವ್ ಮಾಡಿ: ಬಿಜೆಪಿ ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರ ಆಕ್ರೋಶ
ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ಶಾಸಕರು ಸಿಎಂ ಬಸವರಾಜ ಬೊಮ್ಮಾಯಿ ಮುಂದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

