BJP MLAs

ಜೆಡಿಎಸ್-ಕಾಂಗ್ರೆಸ್ ನಿಂದ ಬಂದವರಿಗೆ ಆದ್ಯತೆ; ನಮ್ಮ ಗೋಳು ಕೇಳೋರು ಯಾರು?: ಬೊಮ್ಮಾಯಿ ಮುಂದೆ ಶಾಸಕರ ಅಳಲು!
ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿರುವ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ತಮ್ಮ ನಿವಾಸದಲ್ಲಿ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು

ಮೀಸಲಾತಿ ಬೇಡಿಕೆ: ಸದನದ ಬಾವಿಗಿಳಿದು ಇಬ್ಬರು ಬಿಜೆಪಿ ಶಾಸಕರ ಪ್ರತಿಭಟನೆ, ಸರ್ಕಾರಕ್ಕೆ ಮುಜುಗರ
ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ ಬೆಲ್ಲದ್ ಅವರು ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸದನದ ಬಾವಿಗಿಳಿದ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ತೀವ್ರ ಮುಜುಗರ...

ಬಂಗಾಳ: 77 ಬಿಜೆಪಿ ಶಾಸಕರಿಗೆ ಕೇಂದ್ರದಿಂದ ಭದ್ರತೆ
ಪಶ್ಚಿಮ ಬಂಗಾಳದಲ್ಲಿ ಶಾಸನ ಸಭೆಗೆ ಆಯ್ಕೆಯಾಗಿರುವ ಬಿಜೆಪಿಯ ಎಲ್ಲಾ 77 ಶಾಸಕರಿಗೆ ಕೇಂದ್ರದಿಂದ ಭದ್ರತೆಯನ್ನು ಒದಗಿಸಲಾಗಿದೆ.

'10-15 ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೊರಬರಲು ತುದಿಗಾಲಿನಲ್ಲಿ ನಿಂತಿದ್ದಾರೆ'
ಹತ್ತರಿಂದ ಹದಿನೈದು ಬಿಜೆಪಿ ಶಾಸಕರು ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಆಪರೇಷನ್ ಹಸ್ತದ ಭೀತಿ: ಬಿಜೆಪಿ ಶಾಸಕರು ರೆಸಾರ್ಟ್ ಗೆ ಶಿಫ್ಟ್ ?
ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ...

ಆಪರೇಷನ್ ಹಸ್ತ ನಡೆಸಲು ಕಾಂಗ್ರೆಸ್ ಸಜ್ಜು: ಸತೀಶ್ ಜಾರಕಿಹೊಳಿ
ಆಪರೇಷನ್ ಕಮಲದ ಮೂಲಕ ಬಿಜೆಪಿ 20 ಶಾಸಕರು ಸೆಳೆದರೆ, ಕಾಂಗ್ರೆಸ್ ಕೂಡ ಆಪರೇಷನ್ ಹಸ್ತ ನಡೆಸಿ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನಿಸಲಿದೆ...

ಸರ್ಕಾರ ರಚನೆಗೆ ಬಿಜೆಪಿ ತಂತ್ರಗಾರಿಕೆ: ಆದರೂ, ಲೆಕ್ಕಾಚಾರದಲ್ಲಿ ಇನ್ನೂ ಕಳವಳ
ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿ ಮೊದಲ ದಿನದ ಯಶಸ್ಸಿನಿಂದ ಉತ್ತೇಜಿತರಾಗಿರುವ ಬಿಜೆಪಿ ನಾಯಕರು ಮುಂದಿನ ನಡೆ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಆದರೆ, ಶಾಸಕರ ಸಂಖ್ಯೆಯಲ್ಲಿ ಇನ್ನೂ ಕಳವಳವಿದೆ.

ಸಿಎಂ ಕುಮಾರಸ್ವಾಮಿಯಿಂದ ಬಿಜೆಪಿ ಶಾಸಕರಿಗೆ ಆಮಿಷ: ಬಿಎಸ್ ವೈ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಹಾಗೂ ದೊಡ್ಡ ಮೊತ್ತದ ಹಣದ...

ಪುದುಚೇರಿ: ಕಿರಣ್ ಬೇಡಿ ನಾಮನಿರ್ದೇಶಿತ ಬಿಜೆಪಿ ಶಾಸಕರ ಬಂಧನ
ಪುದುಚೇರಿಯ ಮೂವರು ಬಿಜೆಪಿ ಶಾಸಕರನ್ನು ಇಂದು ಬಂಧಿಸಲಾಗಿದೆ. ಸ್ವಾಮಿನಾಥನ್, ಕೆ. ಜಿ. ಶಂಕರ್ ಮತ್ತು ವಿ. ಸೆಲ್ವಗಣಪತಿ ಬಂಧಿತ ಶಾಸಕರು.

