BJP Mlc

ನಜೀರ್ ಅಹ್ಮದ್ ವಿರುದ್ಧ 'ಅವಹೇಳನಕಾರಿ ಹೇಳಿಕೆ': ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅಮಾನತು
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹ್ಮದ್ ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಸಿಟಿ ರವಿ ಎರಡು ದಿನಗಳ ಹಿಂದೆ ಅವಹೇಳನಕಾರಿ ಹೇಳಿಕೆ ನೀಡಿದ್ದರು.

Watch | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಯತ್ನ: 3.5 ಕೆ.ಜಿ ಹಳದಿ ಲೋಹ ವಶಕ್ಕೆ; CS ಬಗ್ಗೆ ಅವಹೇಳನ: MLC ರವಿಕುಮಾರ್ ಗೆ ರಿಲೀಫ್

ಕಲಬುರಗಿ ಡಿಸಿಗೆ ಲಿಖಿತ ಕ್ಷಮೆಯಾಚಿಸುತ್ತೇನೆ: BJP MLC ರವಿಕುಮಾರ್
ನ್ಯಾಯಾಂಗದ ಮೇಲೆ ನನಗೆ ಅತ್ಯುನ್ನತ ಗೌರವವಿದೆ ಮತ್ತು ತನಿಖಾ ಸಂಸ್ಥೆಗಳೊಂದಿಗೆ ಯಾವಾಗಲೂ ಸಹಕರಿಸುತ್ತೇನೆ.

ಅವಹೇಳನಕಾರಿ ಹೇಳಿಕೆ ಪ್ರಕರಣ: ಕೇಸ್ ರದ್ದತಿಗೆ ಕೋರಿದ್ದ MLC CT Ravi ಅರ್ಜಿ ಫೆಬ್ರವರಿ 13 ಕ್ಕೆ ಮುಂದೂಡಿಕೆ
ಕೋರ್ಟ್ ನಲ್ಲಿ ವಾದ ಮಂಡಿಸಿದ ರವಿ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಪ್ರಭುಲಿಂಗ ನವದಗಿ, ಘಟನೆಯು ವಿಧಾನ ಪರಿಷತ್ತಿನಲ್ಲಿ ನಡೆದಿರುವುದರಿಂದ, ಅವರ ಕಕ್ಷಿದಾರರಿಗೆ ವಿನಾಯಿತಿ ಇರುತ್ತದೆ ಎಂದು ಹೇಳಿದರು.

ಶಿವಮೊಗ್ಗ: ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ವಿಷಯುಕ್ತ ಸ್ವೀಟ್ ಬಾಕ್ಸ್ ಕಳುಹಿಸಿದ ದುಷ್ಕರ್ಮಿಗಳು!
ಸಿಹಿತಿಂಡಿಗಳ ಬಾಕ್ಸ್ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ.

Governor ಗೆ CT Ravi ದೂರು; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿರುವ ಸಿಟಿ ರವಿ, ತಮಗೆ ತಕ್ಷಣವೇ ಹೆಚ್ಚುವರಿ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ತೆಲಂಗಾಣ ಚುನಾವಣೆಗೆ 20 ಕೋಟಿ ರೂ. ರವಾನೆ: ಬಿಜೆಪಿ ಎಂಎಲ್‌ಸಿ ಆರೋಪ; ಪರಿಷತ್ ನಲ್ಲಿ ಕೋಲಾಹಲ
ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗೆ ಮೀಸಲಾದ ಹಣವನ್ನು ತೆಲಂಗಾಣದಲ್ಲಿ ಚುನಾವಣೆ ನಡೆದ ವೇಳೆ ಸಹಕಾರಿ ಬ್ಯಾಂಕ್ ಖಾತೆಗೆ ಏಕೆ ಕಳುಹಿಸಲಾಗಿದೆ ಎಂದು ಪ್ರಶ್ನಿಸಿದ ಎಂಎಲ್‌ಸಿ ರವಿಕುಮಾರ್, ಬಳ್ಳಾರಿಗೂ 20 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ಆರೋಪಿಸಿದರು.

ದೇವರಾಜು ಅರಸು ಟ್ರಕ್ ಟರ್ಮಿನಲ್ ಅಕ್ರಮ: ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್ ವೀರಯ್ಯ ಬಂಧನ
ದೇವರಾಜು ಅರಸು ಟ್ರಕ್ ಟರ್ಮಿನಲ್ ಗುತ್ತಿಗೆ ಅವ್ಯವಹಾರದಲ್ಲಿ ಅಂದಿನ ಅಧ್ಯಕ್ಷರಾಗಿದ್ದ ಡಿ.ಎಸ್. ವೀರಯ್ಯ, ಗುತ್ತಿಗೆದಾರರಿಂದ ಮೂರು ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: MLC ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ; ನಾಳೆ ಕಾಂಗ್ರೆಸ್ ಸೇರ್ಪಡೆ?
ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.

