BJP MLC N Ravikumar
ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಜುಲೈ 8ರವರೆಗೆ MLC ಎನ್. ರವಿಕುಮಾರ್ ಬಂಧಿಸದಂತೆ ಹೈಕೋರ್ಟ್ ಆದೇಶ
ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿತ್ತು.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು
ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

