ಮೇಲ್ಮನೆ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ತಗಲಿರುವುದಾಗಿ ಖುದ್ದು ಪ್ರಾಣೇಶ್ ತಮ್ಮ ಫೇಸ್ ಬುಕ್ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.