ರಾಜ್ಯಬಿಜೆಪಿ ಸಂಸದ ಉಮೇಶ್ ಜಾಧವ್ ಪತ್ನಿ ನೇತೃತ್ವದ ಟ್ರಸ್ಟ್ಗೆ ಗೃಹ ಮಂಡಳಿ ನಿವೇಶನ ಹಂಚಿಕೆ: ಹೈಕೋರ್ಟ್ ರದ್ದು
ಬಿಜೆಪಿ ಲೋಕಸಭಾ ಸದಸ್ಯ ಉಮೇಶ್ ಜಾಧವ್ ಅವರ ಪತ್ನಿ ಹಾಗೂ ಮೂರ್ತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಗಾಯತ್ರಿ ಅವರಿಗೆ ನಿಯಮಗಳಿಗೆ ವಿರುದ್ಧವಾಗಿ ಕ್ರಯ ಮಾಡಿಕೊಡುವ ಮೂಲಕ ಪಕ್ಷಪಾತ ಎಸಗಿದೆ ಎಂದು ಗುರುವಾರ ಕರ್ನಾಟಕ ಹೈಕೋರ್ಟ್ ಹೇಳಿದ್ದು, ನಿವೇಶನವನ್ನು ಮರಳಿ ವಶಕ್ಕೆ ಪಡೆಯುವಂತೆ ಕೆಎಚ್ಬಿಗೆ ಆದೇಶಿಸಿದೆ.